Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 15ನೇ ರೀಲ್ಸ್ ಪ್ರಸಾರ


Team Udayavani, Sep 7, 2024, 7:09 PM IST

Udayavani.com “ನಮ್ಮನೆ ಕೃಷ್ಣ”: 15ನೇ ಬಹುಮಾನ ವಿಜೇತ ರೀಲ್ಸ್ ಪ್ರಸಾರ

ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್‌ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ ಹದಿನೈದನೇ ರೀಲ್ಸ್ ಅನ್ನು ಇಂದು (ಸೆ.07) ಪ್ರಸಾರ ಮಾಡುತ್ತಿದ್ದೇವೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್‌ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್‌ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್‌ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಇಂದಿನಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಹಾಗೂ ಯೂಟ್ಯೂಬ್‌ ಚಾನಲ್‌ ನಲ್ಲಿ ಸಂಜೆ 7ಗಂಟೆಗೆ ಪ್ರಸಾರವಾಗಲಿದೆ.

ಅದರಂತೆ ಇಂದು(ಸೆ.07) ಮೆಚ್ಚುಗೆ ಗಳಿಸಿದ ಹದಿನೈದನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಮೂಡುಬಿದಿರೆಯ ವಿಜ್ಞೇಶ್ ಕಾಮತ್ ಹಾಗೂ ಸುಧಾ ಪ್ರಭು ಅವರ ಐದು ತಿಂಗಳ ಮಗು ರಿದ್ಧಿ ಕಾಮತ್ ಅವರದ್ದಾಗಿದೆ.

ಆಯ್ಕೆಯಾದ ಮೂರು ರೀಲ್ಸ್‌ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್‌ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್‌ ಹ್ಯಾಂಪರ್ಸ್ ನೀಡಲಾಗುತ್ತದೆ.

 

View this post on Instagram

 

A post shared by Udayavani (@udayavaniweb)

ಟಾಪ್ ನ್ಯೂಸ್

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

ಬಿಜೆಪಿಯದ್ದು ಜಗಳ ಹಚ್ಚುವ ಪಾಲಿಟಿಕ್ಸ್‌: ಡಾ|ಶರಣಪ್ರಕಾಶ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

Nagamangala ಗಲಭೆಗೆ ಪಿಎಫ್ಐ,ಎಸ್‌ಡಿಪಿಐ ಕುಮ್ಮಕ್ಕು: ಈಶ್ವರಪ್ಪ

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 9ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Chmber-Meeting

Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್‌ ಸಮಿತಿ: ನಾಗಲಕ್ಷ್ಮಿ ಚೌಧರಿ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Chalavadi Narayanaswamy ಡ್ರಾಮಾ ಬೇಡ: ಪ್ರಿಯಾಂಕ್‌ ಖರ್ಗೆ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Thirthahalli: ಡಿಜೆ ಶಬ್ದಕ್ಕೆ ವೃದ್ಧ ದುರ್ಮರಣ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.