![Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ](https://www.udayavani.com/wp-content/uploads/2025/02/vijayapura-1-415x205.jpg)
![Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ](https://www.udayavani.com/wp-content/uploads/2025/02/vijayapura-1-415x205.jpg)
Team Udayavani, Sep 11, 2024, 7:13 PM IST
ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ 11ನೇ ರೀಲ್ಸ್ ಅನ್ನು ಇಂದು ಬುಧವಾರ (ಸೆ.11) ಪ್ರಸಾರ ಮಾಡುತ್ತಿದ್ದೇವೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಚಾನಲ್ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.
ಅದರಂತೆ ಇಂದು (ಸೆ.11) ಮೆಚ್ಚುಗೆ ಗಳಿಸಿದ 11ನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಮಂಗಳೂರಿನ ಸುಶಾಂತ್ ಪಾಟೀಲ್ ಹಾಗೂ ಅಶ್ವಿನಿ ಕೆ ಅವರ ಎರಡು ವರ್ಷದ ಮಗು ದಿಯಾನ್ಶ್ ಎಸ್. ಅವರದ್ದಾಗಿದೆ.
ಆಯ್ಕೆಯಾದ ಮೂರು ರೀಲ್ಸ್ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್ ಹ್ಯಾಂಪರ್ಸ್ ನೀಡಲಾಗುತ್ತದೆ.
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Charmady: ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾಡಾನೆ ಸಾವು
26/11: ಮುಂಬೈ ದಾಳಿಯ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಟ್ರಂಪ್ ಅನುಮೋದನೆ
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
New High Rise: ದಿಲ್ಲಿ ಆರೆಸ್ಸೆಸ್ ಕಚೇರಿ ‘ಕೇಶವ ಕುಂಜ’ 150 ಕೋಟಿ ರೂ.ವೆಚ್ಚದಲ್ಲಿ ಸಿದ್ಧ
You seem to have an Ad Blocker on.
To continue reading, please turn it off or whitelist Udayavani.