Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ
Team Udayavani, Sep 16, 2024, 6:57 PM IST
ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ 6ನೇ ರೀಲ್ಸ್ ಅನ್ನು ಇಂದು ಸೋಮವಾರ (ಸೆ.16) ಪ್ರಸಾರ ಮಾಡುತ್ತಿದ್ದೇವೆ.
ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್ ಬುಕ್, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಚಾನಲ್ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.
ಅದರಂತೆ ಇಂದು (ಸೆ.16) ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಬ್ರಹ್ಮಾವರದ ಸಮರ್ಥ ಎಸ್. ಶೆಟ್ಟಿ ಹಾಗೂ ಅರ್ಚನಾ ಹೆಗ್ಡೆ ದಂಪತಿಯ 1 ವರ್ಷ 4 ತಿಂಗಳ ಮಗು ಅರ್ಥ ಸಮರ್ಥ ಶೆಟ್ಟಿ ಅವರದ್ದಾಗಿದೆ.
ಆಯ್ಕೆಯಾದ ಮೂರು ರೀಲ್ಸ್ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್ ಹ್ಯಾಂಪರ್ಸ್ ನೀಡಲಾಗುತ್ತದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.