ಒಂದು ಮತದ ಅಂತರದ ಗೆಲುವು; ಅದೊಂದು ರೋಚಕ ಕ್ಷಣ!
Team Udayavani, Feb 27, 2023, 6:05 AM IST
ಚುನಾವಣೆಯಲ್ಲಿ ಒಂದೊಂದು ಮತವೂ ಅಮೂಲ್ಯ ಎಂಬುದನ್ನು ತೋರಿಸಿಕೊಟ್ಟಿದ್ದು ಸಂತೆಮರಹಳ್ಳಿ ವಿಧಾನಸಭಾ ಕ್ಷೇತ್ರ. (ಈಗ ಕ್ಷೇತ್ರ ರದ್ದಾಗಿದೆ) 2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರ್. ಧ್ರುವನಾರಾಯಣ , ಜೆಡಿಎಸ್‌ನಿಂದ ಎ.ಆರ್. ಕೃಷ್ಣಮೂರ್ತಿ ಸ್ಪರ್ಧಿಸಿದ್ದರು. ಆಗ ಇವರಿಬ್ಬರೂ ಸಾಂಪ್ರದಾಯಿಕ ಎದುರಾಳಿಗಳು.
ಇಬ್ಬರ ನಡುವೆ ನೆಕ್ ಟು ನೆಕ್ ಫೈಟ್ ಇರುತ್ತಿತ್ತು. ಮತ ಎಣಿಕೆ ಮುಗಿಯುವಾಗ ಬೆಳಗಿನ ಜಾವ 2 ಗಂಟೆ. ಅದೊಂದು ರೋಚಕ ಕ್ಷಣ!
ಕಾಂಗ್ರೆಸ್‌ನ ಧ್ರುವನಾರಾಯಣ 40,752 ಮತಗಳನ್ನು ಪಡೆದರೆ ಅವರ ಪ್ರತಿಸ್ಪರ್ಧಿ ಜೆಡಿಎಸ್‌ನ ಕೃಷ್ಣಮೂರ್ತಿ 40,751 ಮತಗಳನ್ನು ಪಡೆದಿದ್ದರು. ಎ.ಆರ್. ಕೆ. ಅವರು ಮರು ಎಣಿಕೆಗೆ ಪಟ್ಟು ಹಿಡಿದರು. ಅಂದಿನ ಜಿಲ್ಲಾ ಚುನಾವಣಾಧಿಕಾರಿ ಮರು ಎಣಿಕೆಗೆ ಒಪ್ಪಲಿಲ್ಲ. 1 ಮತದ ಅಂತರದಿಂದ ಧ್ರುವನಾರಾಯಣ ಜಯಗಳಿಸಿದ್ದಾರೆ ಎಂದು ಫಲಿತಾಂಶ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.