ಗೆದ್ದ ಬಳಿಕ ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಭು ಚೌಹಾಣ್ ಆಕ್ರೋಶ, ಕಣ್ಣೀರು

ಭಾರಿ ಸೋಲಿನ ಶಾಕ್ ಬೆನ್ನಲ್ಲೇ ಬಿಜೆಪಿಯೊಳಗೆ ಭುಗಿಲೆದ್ದ ಆಕ್ರೋಶ

Team Udayavani, May 13, 2023, 7:26 PM IST

1-awwqeweqw

ಬೀದರ್ : ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಕಣ್ಣೀರು ಹಾಕುವ ಮೂಲಕ ಔರಾದ ಕ್ಷೇತ್ರದ ವಿಜೇತ ಅಭ್ಯರ್ಥಿ, ಮಾಜಿ ಸಚಿವ ಪ್ರಭು ಚೌಹಾಣ್ ಅವರು ಆಕೋಶ ಹೊರಹಾಕಿದ್ದಾರೆ.

ನಗರದಲ್ಲಿ ಸುದ್ದಿಗಾರರದೊಂದಿಗೆ ಮಾತನಾಡಿದ ಚವ್ಹಾಣ, ನನ್ನನ್ನು ಸೋಲಿಸಲು ನಮ್ಮ ಪಕ್ಷದವೇ ಆಗಿರುವ ಕೇಂದ್ರ ಸಚಿವ ಭಗವಂತ ಖೂಬಾ ‘ಬಿ’ ಟೀಮ್ ಕಟ್ಟಿಕೊಂಡು ಕುತಂತ್ರ ಮಾಡಿದರು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸೇರಿ ನೂರಾರು ಮುಖಂಡರು ಬಿಜೆಪಿ ತೊರೆದು, ನನ್ನ ಸೋಲಿಸಲು ಸಾಕಷ್ಟು ಷಡ್ಯಂತ್ರ ನಡೆಸಿದರು. ಆದರೆ, ಕೊನೆಗೂ ಕ್ಷೇತ್ರದ ಮತದಾರರು ನನ್ನನ್ನು ಕೈಹಿಡಿದಿದ್ದಾರೆ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಖೂಬಾ ಗೆಲುವಿಗಾಗಿ ಶ್ರಮಿಸಿದೆ. ಆದರೆ, ಅವರು ನನಗೆ ದೋಖಾ ಮಾಡಿದರು. ನಾನೇನು ಅನ್ಯಾಯ ಮಾಡಿದ್ದೆ? ನನ್ನನ್ನು ಸೋಲಿಸಲು ಕಾಂಗ್ರೆಸ್‌ಗೆ ಫಂಡಿಂಗ್ ಮಾಡಲಾಗಿದೆ ಎನ್ನಲಾಗುತ್ತಿದೆ. ಪಕ್ಷಕ್ಕೆ ಮೋಸ ಮಾಡಿದರೆ ತಾಯಿಗೆ ದ್ರೋಹ ಬಗೆದಂತೆ, ಅವರಿಗೆ ದೇವರು ನೋಡಿಕೊಳ್ಳುತ್ತಾನೆ ಎಂದು ಬಿಕ್ಕಿ ಬಿಕ್ಕಿ ಅತ್ತ ಚವ್ಹಾಣ, ಸಚಿವ ಖೂಬಾ ಕುತಂತ್ರ ಕುರಿತು ಪಕ್ಷದ ವರಿಷ್ಠರಿಗೆ ದೂರು ಕೊಡುತ್ತೇನೆ ಎಂದರು.

ಟಾಪ್ ನ್ಯೂಸ್

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್‌ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.