![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 7, 2023, 10:23 PM IST
ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ನಾವು ಪೂರ್ಣ ಬಹುಮತಕ್ಕಿಂತ 15 ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ರೋಡ್‌ಶೋನಲ್ಲಿ ಮಾತನಾಡಿದ ಅವರು, ಈ 4 ವರ್ಷಗಳಲ್ಲಿ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಕಾಂಗ್ರೆಸ್ ಎಲ್ಲೆಡೆ ಸುಳ್ಳು ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಸೋಲುತ್ತದೆ ಎಂದರು.
ಕಾಂಗ್ರೆಸ್ ನವರು ಎಸ್‌ಡಿಪಿಐ ಮತ್ತು ಪಿಎಫ್‌ಐ ಬೆಂಬಲವನ್ನು ತೆಗೆದುಕೊಳ್ಳುತ್ತಾರೆ ಅದನ್ನು ಕರ್ನಾಟಕದ ಜನರು ಇಷ್ಟಪಡುವುದಿಲ್ಲ ಮತ್ತು ಅದರ ಬಗ್ಗೆ ಕೋಪಗೊಂಡಿದ್ದಾರೆ ಎಂದರು.
ಗ್ರಾಮೀಣ ಆರ್ಥಿಕತೆಯ ಬಗೆಗಿನ ಬಿಜೆಪಿಯ ಬದ್ಧತೆ ರೈತರ, ಬುಡಕಟ್ಟು ಜನರ ಮತ್ತು ಮಹಿಳೆಯರ ಆದಾಯದ ಮಟ್ಟವನ್ನು ಹೆಚ್ಚಿಸಿದೆ. ಹೀಗಾಗಿ ಬಿಜೆಪಿ ಅವರ ನೆಚ್ಚಿನ ಪಕ್ಷವಾಗಿರುವುದರಲ್ಲಿ ಯಾವುದೇ ಅಚ್ಚರಿಯಿಲ್ಲ. ದೊಡ್ಡಬಳ್ಳಾಪುರ ಕ್ಷೇತ್ರದ ರೋಡ್ ಶೋ ಚಿತ್ರಗಳು.#NannaVoteModige pic.twitter.com/bgq2nCRhNt
— Amit Shah (@AmitShah) May 7, 2023
ಶಾ ಅವರು ಆನೇಕಲ್ ನಲ್ಲೂ ಭಾನುವಾರ ಭರ್ಜರಿ ರೋಡ್ ಶೋ ನಡೆಸಿದರು.
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.