Karnataka Poll: ಸಿಆರ್‌ಪಿಎಫ್ ನ 8 ತುಕಡಿ ದ. ಕನ್ನಡ ಜಿಲ್ಲೆಗೆ ಆಗಮನ
Team Udayavani, Apr 6, 2023, 6:52 AM IST
ಮಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದ.ಕ. ಜಿಲ್ಲೆಗೆ ತಲಾ 80ರಿಂದ 100 ಮಂದಿ ಇರುವ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಒಟ್ಟು 8 ತುಕಡಿಗಳು ಮಂಗಳವಾರ ತಡರಾತ್ರಿ ಆಗಮಿಸಿವೆ.
ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಗೆ ನಾಲ್ಕು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ನಾಲ್ಕು ತುಕಡಿಗಳನ್ನು ನಿಯೋಜಿಸಲಾಗುವುದು. ತಲಾ ಒಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ತುಕಡಿಯಂತೆ ನಿಯೋಜಿಸಲು ನಿರ್ಧರಿಸಲಾಗಿದ್ದು ಸುಳ್ಯ ಮತ್ತು ಬಂಟ್ವಾಳಕ್ಕೆ ಈಗಾಗಲೇ ತಲುಪಿವೆ.
ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕು ತುಕಡಿ ಆಗಮಿಸುವ ನಿರೀಕ್ಷೆ ಇದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಮತ್ತು ಎಸ್‌ಪಿ ಡಾ| ವಿಕ್ರಮ್ ಅಮಟೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.