JDS ಸೇರಿದ ಕಾಂಗ್ರೆಸ್ ಮಾಜಿ ಶಾಸಕ : ಶಿವಮೊಗ್ಗ ರಣತಂತ್ರ

Team Udayavani, Apr 21, 2023, 7:27 PM IST

1-w-dsdsad

ಬೆಂಗಳೂರು : ಶಿವಮೊಗ್ಗ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಕೆ ಬಿ ಪ್ರಸನ್ನ ಕುಮಾರ್ ಅವರು ಶುಕ್ರವಾರ ಜೆಡಿಎಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪದ್ಮನಾಭನಗರದ ನಿವಾಸದಲ್ಲಿ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಮಾಜಿ ವಿಧಾನಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮತ್ತು ಜಿಲ್ಲಾಧ್ಯಕ್ಷ ಶ್ರೀಕಾಂತ್‌ ಸೇರಿದಂತೆ ಕೆಲವು ಪ್ರಮುಖ ಮುಖಂಡರುಗಳು ಭೇಟಿ ನೀಡಿದರು. ಈ ವೇಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು.

ಕೆ ಬಿ ಪ್ರಸನ್ನ ಕುಮಾರ್ ಅವರು 2013 ರ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಕೆಜೆಪಿ ಅಭ್ಯರ್ಥಿ ಎಸ್ ರುದ್ರೇಗೌಡ ವಿರುದ್ಧ 278 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಮೂರನೇ ಸ್ಥಾನಕ್ಕೆ ತಳ್ಳಲ್ ಪಟ್ಟಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.