ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮರಳಿ ಜೆಡಿಎಸ್ ಸೇರ್ಪಡೆ
Team Udayavani, Mar 31, 2023, 2:57 PM IST
ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮರಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಖೂಬಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದಾಗಿ ಖೂಬಾ ಅವರು ತಿಳಿಸಿದ್ದಾರೆ.
ಖೂಬಾ ಅವರು ಜೆಡಿಎಸ್ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರವನ್ನು ಎರಡು ಅವಧಿಗೆ ಪ್ರತಿನಿಧಿಸಿದ್ದರು. ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಒಳ್ಳೆಯ ಸಮಯ ಇದೆ ಎನ್ನುವ ಕಾರಣಕ್ಕೆ ಬಂದು ಪಕ್ಷಕ್ಕೆ ಸೇರಿದರು. ಶೀಘ್ರದಲ್ಲಿಯೇ ಅವರು ಪಕ್ಷದ ರಾಜ್ಯದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿ.ಎಂ.ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ತಮ್ಮ ಬೆಂಬಲಿಗರ ಜತೆ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.