ಸುಳ್ಯ ವಿಧಾನಸಭಾ ಚುನಾವಣೆ ಪ್ರಚಾರ ಚುರುಕು: ಎಚ್‌.ಎಂ.ನಂದಕುಮಾರ್‌ ಪಕ್ಷೇತರವಾಗಿ ಸ್ಪರ್ಧೆ

Team Udayavani, Apr 13, 2023, 6:30 AM IST

ಸುಳ್ಯ ವಿಧಾನಸಭಾ ಚುನಾವಣೆ ಪ್ರಚಾರ ಚುರುಕು: ಎಚ್‌.ಎಂ.ನಂದಕುಮಾರ್‌ ಪಕ್ಷೇತರವಾಗಿ ಸ್ಪರ್ಧೆ

ಸುಳ್ಯ: ಬಿಜೆಪಿ ಅಭ್ಯರ್ಥಿ ಘೋಷಣೆಯೊಂದಿಗೆ ಸುಳ್ಯ ಕ್ಷೇತ್ರದ ಚುನಾವಣೆ ರಂಗ ಹೊಸ ರೂಪು ಪಡೆದಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಎರಡರಲ್ಲೂ ಹೊಸ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು ಜತೆಗೆ ಕಾಂಗ್ರೆಸ್‌ನ ಟಿಕೆಟ್‌ ವಂಚಿತ ಎಚ್‌.ಎಂ. ನಂದ ಕುಮಾರ್‌ ಪಕ್ಷೇತರವಾಗಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.

ಸುಳ್ಯದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಜಿ.ಕೃಷ್ಣಪ್ಪ ಅವರು ಈಗಾಗಲೇ ಚುನಾವಣ ಕಚೇರಿಯನ್ನು ತೆರೆದಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಕೈಗೊಂಡಿದ್ದಾರೆ.

ಇನ್ನೊಂದೆಡೆ ಬಿಜೆಪಿ ಅಭ್ಯರ್ಥಿಯಾಗಿರುವ ಭಾಗೀರಥಿ ಮುರುಳ್ಯ ಅವರು ಬುಧವಾರ ದೇವಸ್ಥಾನಗಳಿಗೆ ಭೇಟಿ ನೀಡಿದರು. ಸಂಜೆ ಕುಕ್ಕೆಗೆ ಆಗಮಿಸಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಚುನಾವಣೆ ಪ್ರಚಾರ ಸಂಬಂಧ ಪಕ್ಷದ ಪ್ರಮುಖರ ಜತೆ ಚರ್ಚಿಸಿದರು.

ಇನ್ನೊಂದೆಡೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಂದ ಕುಮಾರ್‌ ಅವರು ತಮ್ಮ ಬೆಂಬಲಿಗರ ಒತ್ತಾಸೆ ಯಂತೆ ಪಕ್ಷೇತರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ನಾಮ ಪತ್ರ ಸಲ್ಲಿಸುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.