ಹೊರ ಊರಿನಲ್ಲಿರುವ ಮತದಾರರನ್ನು ಸೆಳೆಯಲು ಯತ್ನ

ಉಡುಪಿ ಜಿಲ್ಲಾ ಸ್ವೀಪ್‌ ಸಮಿತಿಯ ವಿನೂತನ ಯೋಜನೆ

Team Udayavani, Apr 10, 2023, 6:00 AM IST

ಹೊರ ಊರಿನಲ್ಲಿರುವ ಮತದಾರರನ್ನು ಸೆಳೆಯಲು ಯತ್ನ

ಉಡುಪಿ: ವಿದೇಶ ಮತ್ತು ಹೊರರಾಜ್ಯ ದಲ್ಲಿ ನೆಲೆಸಿರುವ ಜಿಲ್ಲೆಯ ಮತದಾರರನ್ನು ಮತಗಟ್ಟೆಗೆ ಬರುವಂತೆ ಮಾಡಲು ಇದೇ ಮೊದಲ ಬಾರಿಗೆ ಜಿಲ್ಲಾ ಸ್ವೀಪ್‌ ಸಮಿತಿಯು ವಿನೂತನ ಪ್ರಯತ್ನ ಮಾಡುತ್ತಿದೆ.

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರಿಗೆ ಜಾಗೃತಿ ಮತ್ತು ಮತದಾನದ ಮಹತ್ವದ ಕುರಿತು ಅರಿವು ಮೂಡಿಸುತ್ತಿರುವ ಸ್ವೀಪ್‌ ಸಮಿತಿ ಕಳೆದ ಬಾರಿಗಿಂತ ಹೆಚ್ಚಿನ ಮತದಾನ ನಡೆಸಲು ಅನೇಕ ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ಶಿಕ್ಷಣ ಮತ್ತಿತರ ಕಾರಣಗಳಿಂದ ವಿದೇಶಗಳಿಗೆ ಮತ್ತು ಹೊರರಾಜ್ಯಗಳಿಗೆ ತೆರಳಿದ್ದರೂ ಅವರ ಹೆಸರು ಇಲ್ಲಿನ ಮತದಾರರ ಪಟ್ಟಿಯಲ್ಲಿದೆ. ಅವರು ಕುಟುಂಬದೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದು, ಹಬ್ಬ ಮುಂತಾದ ವಿಶೇಷ ದಿನಗಳಂದು ಊರಿಗೆ ಆಗಮಿಸುತ್ತಾರೆ. ಮತದಾನದ ದಿನದಂದು ಇವರು ಊರಿಗೆ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುವ ಮೂಲಕ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಸ್ವೀಪ್‌ ಸಮಿತಿ ಚಿಂತನೆ ನಡೆಸಿದೆ.

ಆನ್‌ಲೈನ್‌ ಸಭೆ
ಪ್ರಸ್ತುತ ಸಾಮಾಜಿಕ ಮಾಧ್ಯಮಗಳ ಮೂಲಕ ಎಷ್ಟೇ ದೂರದಲ್ಲಿದ್ದರೂ ಸುಲಭವಾಗಿ ಸಂಪರ್ಕಿಸಲು ಸಾಧ್ಯವಾಗಲಿದ್ದು, ಇದನ್ನು ಬಳಸಿಕೊಂಡು ಹೊರದೇಶ ಮತ್ತು ಹೊರ ರಾಜ್ಯದಲ್ಲಿರುವ ಜಿಲ್ಲೆಯ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳೊಂದಿಗೆ ಝೂಮ್‌ ಅಥವಾ ಯುಟ್ಯೂಬ್‌ ಮೂಲಕ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರಾಗಿರುವ ಜಿ.ಪಂ. ಸಿಇಒ ಸಭೆ ನಡೆಸಲಿದ್ದು, ಮತದಾನದ ಮಹತ್ವದ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಚಿಂತನೆ ನಡೆದಿದೆ.

ಪತ್ರ ಬರೆಯಲು ಪ್ರೇರೇಪಣೆ
ವಿದೇಶದಲ್ಲಿರುವವರನ್ನು ಮತದಾನಕ್ಕೆ ಕರೆತರಲು ಅವರ ಪೋಷಕರು ಮತ್ತು ಅಪ್ತರ ಮೂಲಕ ಮತದಾನ ದಿನವಾದ ಮೇ 10ರಂದು ಮನೆಗಳಿಗೆ ಆಗಮಿಸುವಂತೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ. ತಮ್ಮ ಮಕ್ಕಳಿಗೆ ಪತ್ರ ಬರೆಯುವಂತೆ ಪೋಷಕರನ್ನು ಪ್ರೇರೇಪಿಸ ಲಾಗುತ್ತಿದೆ. ಈ ಪತ್ರದಲ್ಲಿ ಚುನಾವಣೆಗಾಗಿ ನೀವು ಓದಿದ ಶಾಲೆಯ ಕಟ್ಟಡಗಳು ಸಾಂಪ್ರದಾಯಿಕ ಚಿತ್ರಗಳ ವಿನ್ಯಾಸದೊಂದಿಗೆ ಆಕರ್ಷಕವಾಗಿ ಶೃಂಗಾರಗೊಂಡಿರುವ ಬಗ್ಗೆ, ಮತದಾನ ದಿನದಂದು ಮತದಾನಕ್ಕೆ ಆಗಮಿಸಲು ಬರುವ ನಿಮ್ಮ ನಿರೀಕ್ಷೆಯನ್ನು ಕಾತರದಿಂದ ಕಾಣುತ್ತಿರುವ ನಿಮ್ಮ ಇಲ್ಲಿನ ಸ್ನೇಹಿತರನ್ನೂ, ಬಂಧುಗಳ ಆಶಯವನ್ನೂ ತಿಳಿಸುವ ಉದ್ದೇಶ ಹೊಂದಲಾಗಿದೆ.

ಜಿಲ್ಲೆಯ ಸಾವಿರಕ್ಕೂ ಅಧಿಕ ಮಂದಿ ವಿದೇಶ ಮತ್ತು ಹೊರರಾಜ್ಯದಲ್ಲಿ ನಲೆಸಿದ್ದು, ಜಿಲ್ಲೆಯೊಂದಿಗೆ ಎಲ್ಲ ರೀತಿಯ ಭಾವನಾತ್ಮಕ ಸಂಬಂಧಗಳನ್ನು ಹೊಂದಿದ್ದಾರೆ. ಜಿಲ್ಲೆಯ ಪ್ರಗತಿ ಬಗ್ಗೆ ವಿಶೇಷ ಕಾಳಜಿಯನ್ನೂ ಹೊಂದಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಅತ್ಯಂತ ಮಹತ್ವದ ಘಟ್ಟವಾದ ಮತದಾನ ಪ್ರಕ್ರಿಯೆಯಲ್ಲಿ ಎಲ್ಲ ನಾಗರಿಕರೂ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಬೇಕು. ಇದಕ್ಕಾಗಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ವಿನೂತನ
ಪ್ರಯತ್ನ ಮಾಡಲಾಗುತ್ತಿದೆ.
– ಪ್ರಸನ್ನ ಎಚ್‌., ಅಧ್ಯಕ್ಷರು ಜಿಲ್ಲಾ ಸ್ವೀಪ್‌ ಸಮಿತಿ ಹಾಗೂ ಸಿಇಒ ಜಿ.ಪಂ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.