Karnataka Election: ಸವದತ್ತಿಯಲ್ಲಿ ಅಕ್ರಮ ಕುಕ್ಕರ್ ದಾಸ್ತಾನು ಪತ್ತೆ
Team Udayavani, Apr 22, 2023, 5:18 PM IST
ಬೆಳಗಾವಿ: ಸವದತ್ತಿ ತಾಲೂಕಿನ ತೆಗ್ಗಿಹಾಳ ಗ್ರಾಮಕ್ಕೆ ಹೊಂದಿಕೊಂಡಂತೆ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕಿನ ಗಡಿ ಅಂಚಿನಲ್ಲಿರುವ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡವು ಶನಿವಾರ ಮಧ್ಯಾಹ್ನ ತೋಟದ ಮನೆಯ ತಗಡಿನ ಷೆಡ್ ನಲ್ಲಿದ್ದ ಸುಮಾರು 1600 ಕುಕ್ಕರ್ ಗಳನ್ನು ಪತ್ತೆ ಮಾಡಿದೆ.
ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನಿರ್ದೇಶನದಂತೆ ಎಫ್ .ಎಸ್. ಟಿ ಟೀಮ್ ಹಾಗೂ ಸವದತ್ತಿ ವಲಯದ ಅಧಿಕಾರಿಗಳ ಸಿಬ್ಬಂದಿಯೊಂದಿಗೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 54ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶೆಡ್ಡಿನ ಬಾಗಿಲನ್ನು ತೆರೆದು ನೋಡುದಾಗ ಕುಕ್ಕರ್ ಪೆಟ್ಟಿಗೆಗಳಿರುವುದು ಕಂಡುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.