Karnataka Election;ಚಿಕ್ಕಮಗಳೂರು ಈದ್ಗಾ ಮೈದಾನದಲ್ಲಿ ಮುಸ್ಲಿಮರ ಆಕ್ರೋಶ
ಮೂಕ ಪ್ರೇಕ್ಷಕನಾಗಿ ನಿಂತ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ
Team Udayavani, Apr 22, 2023, 6:13 PM IST
ಚಿಕ್ಕಮಗಳೂರು : ಕೆಇಬಿ ಸರ್ಕಲ್ ನಲ್ಲಿರುವ ಈದ್ಗಾ ಮೈದಾನಕ್ಕೆ ರಂಜಾನ್ ಹಬ್ಬದ ಶುಭಾಶಯ ಕೋರಿ ಮಾತನಾಡಲು ಬಂದಿದ್ದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ. ತಮ್ಮಯ್ಯ ವಿರುದ್ಧ ಮುಸ್ಲಿಮರು ತೀವ್ರ ಆಕ್ರೋಶ ಹೊರ ಹಾಕಿದ ಘಟನೆ ಶನಿವಾರ ನಡೆದಿದೆ.
ಕಾಂಗ್ರೆಸ್ ಚುನಾವಣ ಪ್ರಚಾರ ಮಾಡುತ್ತಿದೆ ಎಂದು ಸಾಮೂಹಿಕ ಪ್ರಾರ್ಥನೆಗೆ ಆಗಮಿಸಿದ ಹಲವಾರು ಮುಸ್ಲಿಮರು ಕಿಡಿ ಕಾರಿದ್ದಾರೆ. ಕೈ ಅಭ್ಯರ್ಥಿ ಮಾತನಾಡುವುದಕ್ಕೆ ಮುಸ್ಲಿಮರು ತೀವ್ರ ವಿರೋಧ ವ್ಯಕ್ತ ಪಡಿಸಿದರು. ಈ ವೇಳೆ ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆಯಿತು.
ಹೆಚ್.ಡಿ. ತಮ್ಮಯ್ಯ ಮೂಕ ಪ್ರೇಕ್ಷಕನಾಗಿ ನಿಂತಿದ್ದರು. ಆಕ್ರೋಶ ತೀವ್ರವಾಗುತ್ತಿದ್ದಂತೆ ಮುಜುಗರಕ್ಕೀಡಾಗಿ ಸ್ಥಳದಿಂದ ಸ್ಥಳದಿಂದ ಮರಳಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರು ಆಕ್ರೋಶಿತರ ಸಮಾಧಾನಕ್ಕೆ ಮುಂದಾದರೂ ಸಾಧ್ಯವಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.