Karnataka election ಶೆಟ್ಟರ್ ಅವರ ಸೋಲು ಖಚಿತ: ಹುಬ್ಬಳ್ಳಿಯಲ್ಲಿ ಶಾ
ಕಾರಣ ಮತದಾರರ ಮುಂದೆ ಬಹಿರಂಗಪಡಿಸುತ್ತೇವೆ...
Team Udayavani, Apr 24, 2023, 8:17 PM IST
ಹುಬ್ಬಳ್ಳಿ: ಈ ಬಾರಿ ಜಗದೀಶ ಶೆಟ್ಟರ್ ಅವರ ಸೋಲು ಖಚಿತವಾಗಿದೆ. ಹಲವು ಹಿರಿಯರಿಗೆ ಬದಲಾವಣೆ ಮಾಡಿದಂತೆ ಶೆಟ್ಟರ್ ಅವರನ್ನು ಬದಲಾಯಿಸಿದ್ದೇವೆ. ಅದಕ್ಕೆ ಕಾರಣವನ್ನು ಅವರಿಗೆ ಹೇಳಿದ್ದೇವೆ. ಅದನ್ನು ಮತದಾರರ ಮುಂದೆ ಬಹಿರಂಗಪಡಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದೆ. ಅಲ್ಲಿ ಪಕ್ಷ ತನ್ನದೆಯಾದ ಮತಗಳನ್ನು ಹೊಂದಿದೆ. ಹೀಗಾಗಿ ಜಗದೀಶ ಶೆಟ್ಟರ್ ಅವರ ಸೋಲು ಖಚಿತವಾಗಿದೆ. ಹೊಸಬರಿಗೆ ಹಾಗೂ ಕಾರ್ಯಕರ್ತರಿಗೆ ಅವಕಾಶ ನೀಡಲು ಹಿರಿಯರಿಗೆ ಟಿಕೆಟ್ ನೀಡಿಲ್ಲ. ಅದರಂತೆ ಜಗದೀಶ ಶೆಟ್ಟರ್ ಅವರನ್ನು ಪರಿಗಣಿಸಿಲ್ಲ. ಇದಕ್ಕೆ ಕಾಣವನ್ನು ಕೂಡ ನೀಡಿದ್ದೇವೆ. ಅವರು ಮುಖ್ಯಮಂತ್ರಿ, ರಾಜ್ಯಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಪಕ್ಷ ಯಾರ ಮುಷ್ಟಿಯಲ್ಲಿತ್ತು ಎಂದು ತಿರುಗೇಟು ನೀಡಿದರು.
ಬಿಜೆಪಿ ಸರಕಾರದ ವಿರುದ್ಧ ಮಾಡುತ್ತಿರುವ 40 ಪರ್ಸೆಂಟ್ ಆರೋಪಕ್ಕೆ ಯಾವುದೇ ದಾಖಲೆಗಳಿಲ್ಲ. ಆದರೆ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ಹಗರಣಗಳಿಗೆ ದಾಖಲೆಗಳಿವೆ. ಕೇಸುಗಳು ಕೂಡ ನಡೆಯುತ್ತಿವೆ. ರಾಜ್ಯದಲ್ಲಿ ಲಿಂಗಾಯತರಿಗೆ ಅನ್ಯಾಯ ಮಾಡಿದೆ ಎಂಬುವುದು ಕಾಂಗ್ರೆಸ್ ನಾಯಕ ಸೃಷ್ಟಿ ಮಾತ್ರ. ಇದೀಗ ಟಿಕೆಟ್ ನೀಡದಿರುವ ಹಿರಿಯ ನಾಯಕರ ಬದಲಾಗಿ ಲಿಂಗಾಯತ ಸಮಾಜದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.