ತಪ್ಪಿದ Congress ticket; ರಘು ಆಚಾರ್ JDS ಸೇರ್ಪಡೆಗೆ ಮುಹೂರ್ತ ಫಿಕ್ಸ್
Team Udayavani, Apr 7, 2023, 4:30 PM IST
ಚಿತ್ರದುರ್ಗ:ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಜೆಡಿಎಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದೆ.
ರಘು ಆಚಾರ್ ಅವರ ಚಿತ್ರದುರ್ಗದ ನಿವಾಸಕ್ಕೆ ಭೇಟಿ ನೀಡಿ ವಿಧಾನ ಪರಿಷತ್ ಸದಸ್ಯ ಶರವಣ ಅವರು ಪಕ್ಷಕ್ಕೆ ಆಹ್ವಾನಿಸಿದ್ದಾರೆ.
ತೆ ಚರ್ಚೆ ಬಳಿಕ ಮಾತನಾಡಿದ ಶರವಣ, ಎಪ್ರಿಲ್ 14ಕ್ಕೆ ರಘು ಆಚಾರ್ ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆ ಆಗಲಿದ್ದಾರೆ. ಬೇಷರತ್ತಾಗಿ ಸೇರ್ಪಡೆಗೆ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ರಘು ಆಚಾರ್ ಅವರ ಬೆನ್ನಿಗೆ ಚೂರಿ ಹಾಕಿದೆ.ಅವರು ಆಸೆ ಪಟ್ಟಂತೆ ಜೆಡಿಎಸ್ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಚಿತ್ರದುರ್ಗ ಕ್ಷೇತ್ರದ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ.
ರಘು ಆಚಾರ್ ಮಾತನಾಡಿ ಎಪ್ರಿಲ್ 14 ರಂದು ಮಧಾಹ್ನ 12.07ಕ್ಕೆ ಜೆಡಿಎಸ್ ಸೇರ್ಪಡೆಯಾಗುತ್ತೇನೆ. ಚಿತ್ರದುರ್ಗದಲ್ಲಿ ಆರು ಕ್ಷೇತ್ರದಲ್ಲಿ ಜೆಡಿಎಸ್ ಗೆಲ್ಲಲಿದೆ. ಆರಕ್ಕೆ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸೋಲಲಿದೆ. ಸ್ವಾಭಿಮಾನಕ್ಕೆ ಚ್ಯುತಿ ತಂದವರಿಗೆ ಉತ್ತರ ನೀಡುತ್ತೇನೆ. ಜೆಡಿಎಸ್ ಪಕ್ಷದ ವರಿಷ್ಠರು ನನಗೆ ಟಿಕೆಟ್ ನೀಡುವ ಬಗ್ಗೆ ತೀರ್ಮಾನಿಸುತ್ತಾರೆ. ಚಿತ್ರದುರ್ಗದಿಂದ ಸ್ಪರ್ಧೆಗೆ ಸೂಚಿಸಿದರೆ ಸ್ಪರ್ಧಿಸುತ್ತೇನೆ. ಇಲ್ಲವಾದಲ್ಲಿ ಜೆಡಿಎಸ್ ಗೆಲ್ಲಿಸಿಕೊಂಡು ಬರುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ
Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.