![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 13, 2023, 9:55 PM IST
ಬೆಂಗಳೂರು : ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ ಮೇ 10 ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ 2.6 ಲಕ್ಷಕ್ಕೂ ಹೆಚ್ಚು ಮತದಾರರು ‘ಮೇಲಿನ ಯಾವುದೂ ಅಲ್ಲ’ ಅಥವಾ ನೋಟಾ ಆಯ್ಕೆಯನ್ನು ಬಳಸಿದ್ದಾರೆ.
ಮಧ್ಯಾಹ್ನ 3.30ರ ಸುಮಾರಿಗೆ ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಬುಧವಾರ ಮತ ಚಲಾಯಿಸಲು ಬಂದ ಸುಮಾರು 3.84 ಕೋಟಿ ಜನರಲ್ಲಿ 2,59,278 (ಶೇ. 0.7) ಮಂದಿ ನೋಟಾಕ್ಕೆ ಮತ ಚಲಾಯಿಸಿದ್ದಾರೆ.
ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ) ನೋಟಾ ಆಯ್ಕೆಯನ್ನು 2013 ರಲ್ಲಿ ಪರಿಚಯಿಸಲಾಗಿತ್ತು ಇದು ಕಪ್ಪು ಕ್ರಾಸ್ ಮಾರ್ಕ್ ನೊಂದಿಗೆ ಬ್ಯಾಲೆಟ್ ಪೇಪರ್ ಚಿಹ್ನೆಯನ್ನು ಹೊಂದಿದೆ.
ಸೆಪ್ಟೆಂಬರ್ 2013 ರಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ, ಚುನಾವಣಾ ಆಯೋಗವು ಇವಿಎಂಗಳಲ್ಲಿ ನೋಟಾ ಬಟನ್ ಅನ್ನು ಮತದಾನ ಫಲಕದಲ್ಲಿ ಕೊನೆಯ ಆಯ್ಕೆಯಾಗಿ ಸೇರಿಸಿತ್ತು.
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.