Karnataka Election; ಬೆಂಗಳೂರಿನಲ್ಲಿ ಒಂದೇ ದಿನ ಪ್ರಧಾನಿ ಮೋದಿ 36 ಕಿ.ಮೀ. ರೋಡ್ ಶೋ
Team Udayavani, May 3, 2023, 5:36 PM IST
ಬೆಂಗಳೂರು : ರಾಜ್ಯದಲ್ಲಿ ಭರ್ಜರಿ ಚುನಾವಣ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6 ರಂದು ನಗರದಲ್ಲಿ ಬರೋಬ್ಬರಿ 36.6 ಕಿಮೀ ರೋಡ್ ಶೋ ನಡೆಸಲಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ ಸಿ ಮೋಹನ್ ಬುಧವಾರ, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದ ಭಾಗವಾಗಿ ರೋಡ್‌ಶೋ ನಗರದ 17 ವಿಧಾನಸಭಾ ಕ್ಷೇತ್ರಗಳಲ್ಲಿ ಹಾದು ಹೋಗಲಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರಧಾನಿಯವರು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ 10.1 ಕಿಲೋಮೀಟರ್ ಮತ್ತು ಸಂಜೆ 4 ರಿಂದ ರಾತ್ರಿ 10 ರವರೆಗೆ 26.5 ಕಿಮೀ ದೂರವನ್ನು ಕ್ರಮಿಸಲಿದ್ದಾರೆ ಎಂದು ಮೋಹನ್ ಹೇಳಿದರು.
ಇದಕ್ಕೂ ಮೊದಲು ಎ 29 ರಂದು, ಮೋದಿ ಅವರು ಮಾಗಡಿ ರಸ್ತೆ, ನೈಸ್ ರಸ್ತೆ ಜಂಕ್ಷನ್ ಮತ್ತು ಸುಮನಹಳ್ಳಿ ಸೇರಿದಂತೆ ನಗರದ ವಿವಿಧ ಸ್ಥಳಗಳಲ್ಲಿ ಹಾದುಹೋದ 5.3 ಕಿಲೋಮೀಟರ್ ಉದ್ದದ ರೋಡ್ ಶೋ ಬೆಂಗಳೂರಿನಲ್ಲಿ ನಡೆಸಿದ್ದರು.
ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.