ನಾಲ್ಕ ದಶಕದಿಂದ ಒಮ್ಮೆ ಗೆದ್ದವರು ಮತ್ತೆ ಗೆದ್ದಿಲ್ಲ

Team Udayavani, Mar 20, 2023, 5:45 AM IST

ನಾಲ್ಕ ದಶಕದಿಂದ ಒಮ್ಮೆ ಗೆದ್ದವರು ಮತ್ತೆ ಗೆದ್ದಿಲ್ಲ

ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಮತದಾರ ಪ್ರತೀ ಬಾರಿಯೂ ಬದಲಾವಣೆ ಬಯಸುವುದು ವಿಶೇಷ. ಕಳೆದ ನಾಲ್ಕು ದಶಕಗಳಿಂದ ಇಲ್ಲಿ ಒಮ್ಮೆ ಗೆದ್ದವರು ಮತ್ತೆ ಗೆದ್ದಿಲ್ಲ. ಒಬ್ಬ ಅಭ್ಯರ್ಥಿ ನಿರಂತರ ಎರಡು ಬಾರಿ ಗೆದ್ದಿರುವ ನಿದರ್ಶನಗಳಿಲ್ಲ. ಎರಡನೇ ಬಾರಿ ಸ್ಪ ರ್ಧಿಸಿದರೂ ಸೋಲುವ ಸಾಧ್ಯತೆಗಳೇ ಹೆಚ್ಚು.

ಹೀಗಾಗಿ ಇಲ್ಲಿ ಎರಡನೇ ಬಾರಿ ಸ್ಪರ್ಧಿಸಲು ಆಕಾಂಕ್ಷಿಗಳಿಗೆ ಆತಂಕವಿರುತ್ತದೆ. 1978 ಮತ್ತು 1983ರಲ್ಲಿ ಸುಧೀಂದ್ರ ರಾವ್‌ ಕಸಬೆ ಎನ್ನುವವರು ಗೆದ್ದಿದ್ದರು. ಸಚಿವರು ಆಗಿದ್ದರು. ಅದಾದ ಬಳಿಕ ಇಲ್ಲಿ ಯಾವುದೇ ಅಭ್ಯರ್ಥಿ ಎರಡನೇ ಬಾರಿಗೆ ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಹಾಲಿ ಶಾಸಕರಿಗೆ ಸಾಮಾನ್ಯವಾಗಿ ಸುಲಭಕ್ಕೆ ಟಿಕೆಟ್‌ ಸಿಗುವುದರಿಂದ ಎರಡನೇ ಬಾರಿಗೆ ಸ್ಪರ್ಧಿಸುತ್ತಾರೆ. ಆದರೆ ಗೆಲುವು ಸಾಧ್ಯವಾಗುವುದಿಲ್ಲ. ಈಗಿರುವ ಸಂಸದ ರಾಜಾ ಅಮರೇಶ್ವರ ನಾಯಕ 1999ರಲ್ಲಿ ಹಿಂದೆ ಇದೇ ಕ್ಷೇತ್ರದಿಂದ ಗೆದ್ದು ಸಚಿವರಾಗಿದ್ದರು.

ಇದು ಮೊದಲು ರಾಯಚೂರು-2 ಕ್ಷೇತ್ರವಾಗಿತ್ತು. ನಂತರ ಕಲ್ಮಲ ಕ್ಷೇತ್ರವಾಯಿತು. ಅನಂತರ ಇದನ್ನು ರಾಯಚೂರು ಗ್ರಾಮೀಣ ಎಂದು ಬದಲಿಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರದಲ್ಲಿ ಈಗ ಕಾಂಗ್ರೆಸ್‌, ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ಹಾಲಿ ಕಾಂಗ್ರೆಸ್‌ ಶಾಸಕ ದದ್ದಲ್‌ ಬಸನಗೌಡ ಮತ್ತೊಮ್ಮೆ ಇದೇ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಇದೇ ಕ್ಷೇತ್ರದಿಂದ 2013ರಲ್ಲಿ ಗೆದ್ದಿದ್ದ ಬಿಜೆಪಿ ಮಾಜಿ ಶಾಸಕ ತಿಪ್ಪರಾಜ್‌ ಹವಾಲ್ದಾರ್‌ ಮತ್ತೊಮ್ಮೆ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.