Congress ಮಧ್ಯವರ್ತಿ ರಾವುತ್ : ಬೆಳಗಾವಿಯಲ್ಲಿ ಫಡ್ನವೀಸ್ ಆಕ್ರೋಶ

ಬಿಜೆಪಿಯ ಮತಗಳನ್ನು ಕಡಿತಗೊಳಿಸುವ ಯತ್ನದಲ್ಲಿದ್ದಾರೆ...

Team Udayavani, May 4, 2023, 5:20 PM IST

fadnavis

ಬೆಳಗಾವಿ : ಬಿಜೆಪಿಯ ಮತಗಳನ್ನು ಕಡಿತಗೊಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಸೂಚನೆ ಮೇರೆಗೆ ಕರ್ನಾಟಕದ ಬೆಳಗಾವಿಯಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಪ್ರಚಾರ ಮಾಡುತ್ತಿದ್ದಾರೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಆರೋಪಿಸಿದ್ದಾರೆ.

ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ್ದ ಫಡ್ನವೀಸ್ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, “ರಾವುತ್ ಅವರು ಕಾಂಗ್ರೆಸ್‌ನ ಮಧ್ಯವರ್ತಿಯಂತೆ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿದರೆ, ನಾನು ಇಲ್ಲಿಗೆ ಬರುವುದಿಲ್ಲ …ಆದರೆ ಅವರು ಬಿಜೆಪಿಯ ಮತಗಳನ್ನು ಕಡಿತಗೊಳಿಸಲು ಕಾಂಗ್ರೆಸ್‌ನ ಸೂಚನೆಯ ಮೇರೆಗೆ ಇಲ್ಲಿದ್ದಾರೆ” ಎಂದು ಕಿಡಿ ಕಾರಿದರು.

“ರಾವುತ್ ಅವರ ಪಕ್ಷ ಮತ್ತು ಕಾಂಗ್ರೆಸ್ ರಾಜಕೀಯ ಮಿತ್ರರು, ಆದ್ದರಿಂದ ಅವರು ನಮಗೆ ಹೇಳುವ ಬದಲು ಬೆಳಗಾವಿಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಂತೆ ಕಾಂಗ್ರೆಸ್ ನಾಯಕರನ್ನು ಕೇಳಬೇಕಿತ್ತು. ಆದರೆ ಅವರು ಅದನ್ನು ಕಾಂಗ್ರೆಸ್‌ಗೆ ಹೇಳುವುದಿಲ್ಲ ಎಂದರು.

ಈ ಹಿಂದೆ ಹಲವಾರು ಸಂದರ್ಭಗಳಲ್ಲಿ, ದಕ್ಷಿಣ ರಾಜ್ಯದ ಬೆಳಗಾವಿ-ಕಾರವಾರ ಪ್ರದೇಶಗಳಲ್ಲಿ ಮರಾಠಿ ಮಾತನಾಡುವ ಜನರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅನ್ನು ಬೆಂಬಲಿಸಲು ಫಡ್ನವೀಸ್ ಅವರಿಗೆ ರಾವುತ್ ಸವಾಲು ಹಾಕಿದ್ದರು.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದವನ್ನು ಬಗೆಹರಿಸುವಲ್ಲಿ ಬಿಜೆಪಿಯ ನಿಲುವಿನ ಬಗ್ಗೆ ಕೇಳಿದಾಗ, ಫಡ್ನವಿಸ್ ಅವರು, ”ಬೆಳಗಾವಿಯಲ್ಲಿ ಪ್ರಸ್ತುತ ವಾಸಿಸುತ್ತಿರುವ ಮರಾಠಿ ಮಾತನಾಡುವ ಜನರಿಗೆ ನನ್ನ ಪಕ್ಷ ಮತ್ತು ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ” ಎಂದರು.

ಟಾಪ್ ನ್ಯೂಸ್

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.