Republican Party of India: 12 ವಿಧಾನಸಭಾ ಕ್ಷೇತ್ರ; ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
Team Udayavani, Apr 6, 2023, 6:23 AM IST
ಬೆಂಗಳೂರು: ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಬಿ) 12 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಅಧ್ಯಕ್ಷ ಎನ್. ಮೂರ್ತಿ ಬುಧವಾರ ಬಿಡುಗಡೆಗೊಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಪಿಐಬಿನಿಂದ ಈ ಬಾರಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸಲಾಗುವುದು. ಏ.12 ರ ಒಳಗೆ ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.
ಎನ್.ಅಟ್ಟಯ್ಯ-ತುರುವೇಕೆರೆ, ಗವಿಸಿದ್ಧನಗೌಡ ಚನ್ನನಗೌಡ ಮಾಲಿ ಪಾಟೀಲ- ಕುಷ್ಟಗಿ, ರಾಮಲಿಂಗಪ್ಪ- ಯಲಬುರ್ಗಾ, ಡಾ. ಚಿ.ಜ್ಞಾನಸುಂದರ- ಕನಕಗಿರಿ, ಪದ್ಮಾವತಿ-ಗಂಗಾವತಿ, ಜಿ.ನಂದಕುಮಾರ್-ಹಗರಿಬೊಮ್ಮನಹಳ್ಳಿ, ಶಾಂತಪ್ಪ ಚತ್ತಾಲ- ರಾಯಚೂರು ನಗರ, ರವಿಕುಮಾರ್ ನಾಯಕ ಗೋನಾಳ-ರಾಯಚೂರು ಗ್ರಾಮಾಂತರ, ವೀರೇಶ ನಾಯಕ ನಿರಮಾನವಿ -ಮಾನ್ವಿ, ಎಸ್.ಮಾರುತಿ ನಾಯಕ- ಮಸ್ಕಿ, ಬಸವರಾಜ ಕುಣಿಕಲ್ಲೂರು-ಅಂಗಸೂರು , ಬಸವರಾಜ ಸಿಂದನೂರು- ರಾಯಚೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.