![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 4, 2023, 11:06 PM IST
ಚಿತ್ರದುರ್ಗ: ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಶಾಸಜ ಎಸ್.ಕೆ.ಬಸವರಾಜನ್ ಹಾಗು ಅವರ ಪತ್ನಿ ಜಿಪಂ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಗುರುವಾರ ಸಂಜೆ ನಗರದ ರೆಡ್ಡಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸೌಭಾಗ್ಯ ಬಸವರಾಜನ್ ಅವರು ಚುನಾವಣಾ ಕಣದಿಂದ ನಿವೃತ್ತಿ ಹೊಂದಿ, ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮಾತನಾಡಿ, ನಾನು, ತಿಪ್ಪಾರೆಡ್ಡಿ ರಾಜಕೀಯ ವೈರಿಗಳು ಆದರೆ, ಈಗ ಸ್ನೇಹಿತರಾಗಿದ್ದೇವೆ. ಪರಿಸ್ಥಿತಿಗಳು ಒಂದು ಮಾಡಿವೆ ಎಂದರು.
ಇಬ್ಬರೂ ಶಾಸಕರಾಗಿ ಕೆಲಸ ಮಾಡಿದ್ದೇವೆ. ಯಾವತ್ತೂ ಯಾರೂ ಕೂಡಾ ಗೂಂಡಾಗಿರಿಗೆ ಅವಕಾಶ ಮಾಡಿಕೊಟ್ಟಿಲ್ಲ ಎಂದರು. 15 ವರ್ಷಗಳ ಹಿಂದೆ ಈ ಪಕ್ಷಕ್ಕೆ ಬರುವ ಅವಕಾಶ ಒದಗಿ ಬಂದಿತ್ತು.ಆದರೆ, ಬೇರೆ ಪಕ್ಷದಲ್ಲಿ ಇದ್ದ ಕಾರಣ ಬಂದಿರಲಿಲ್ಲ ಎಂದು ತಿಳಿಸಿದರು.
ಪಕ್ಷೇತರ ಅಭ್ಯರ್ಥಿಯಾಗಿದ್ದ ಸೌಭಾಗ್ಯ ಬಸವರಾಜನ್ ಮಾತನಾಡಿ, ಸಮಾಜದ ಹಿರಿಯರು ಸಮಾಲೋಚನೆ ಮಾಡಿ ಬಿಜೆಪಿಗೆ ಬೆಂಬಲ ನೀಡುವಂತೆ ಹೇಳಿದ್ದರು.ಚಿತ್ರದುರ್ಗ ಉಳಿಯಬೇಕು. ತಿಪ್ಪಾರೆಡ್ಡಿ ಗೆಲ್ಲಬೇಕು ಎಂದರು.
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Chitradurga: ಪರೀಕ್ಷಾ ಭಯದಿಂದ ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹ*ತ್ಯೆ
Chitradurga: ನಿಧಿಯ ಆಸೆಗೆ ಜ್ಯೋತಿಷಿ ಮಾತು ಕೇಳಿ ನರಬಲಿ: ಅಮಾಯಕನ ಕೊಲೆ!
Stampede: ಮಹಾಕುಂಭ ಮೇಳದ ಕಾಲ್ತುಳಿತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಮೃತ್ಯು!
BJP ಸರ್ಕಾರದಲ್ಲೇ ಮುಡಾ ಬದಲಿ ನಿವೇಶನ ಹಂಚಿಕೆ: ಸಚಿವ ವೆಂಕಟೇಶ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.