![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 23, 2023, 9:27 PM IST
ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ರವಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚುನಾವಣ ನಿರ್ವಹಣ ಸಮಿತಿಯ ಸಭೆ ನಡೆಸಿ ಜಿಲ್ಲೆಯ ಎಲ್ಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ಹೆಚ್ಚಳಕ್ಕೆ ಬೇಕಿರುವ ಕ್ರಮ ಮತ್ತು ತುರ್ತಾಗಿ ಆಗಬೇಕಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ, ಕೆಲವೊಂದು ವಿಭಾಗದಲ್ಲಿ ಸರಿಯಾಗಿ ಕಾರ್ಯನಿರ್ವಹಣೆ ಆಗದಿರುವ ಬಗ್ಗೆ ಸೂಚನೆ ನೀಡಿದರು.
ಜಿಲ್ಲೆಯ ಪ್ರಮುಖರಿಂದ ವಿಧಾನಸಭಾ ಕ್ಷೇತ್ರವಾರು ಯುವ ಮತದಾರರು, ಮಹಿಳಾ ಮತದಾರರು, ಜಾತಿವಾರು ಮತದಾರರ ಮಾಹಿತಿಯನ್ನು ಪಡೆದರು. ಚುನಾವಣೆ ಎದುರಿಸಲು ಅಂತಿಮ ಹಂತದಲ್ಲಿ ಮಾಡಬೇಕಾದ ಕೆಲವೊಂದು ತುರ್ತು ಕಾರ್ಯಗಳ ಬಗ್ಗೆ ಸೂಚನೆ ನೀಡಿದರು.
ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕ ಕೆ ರಘುಪತಿ ಭಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮನೋಹರ್ ಕಲ್ಮಾಡಿ, ನವೀನ್ ಶೆಟ್ಟಿ ಕುತ್ಯಾರು, ಸದಾನಂದ ಉಪ್ಪಿನ ಕುದ್ರು, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ ಸಹಿತ ಚುನಾವಣ ನಿರ್ವಹಣ ತಂಡದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.