ಚದುರಂಗ, ಇದು ಬುದ್ಧಿವಂತರಾಟ


Team Udayavani, Oct 31, 2018, 1:30 PM IST

31-october-11.gif

ಚದುರಂಗ ಎಂದಾಕ್ಷಣ ನಮಗೆ ನೆನಪಾಗುವುದು ಬುದ್ಧಿವಂತಿಕೆ, ಜಾಣ್ಮೆ ಅಥವಾ ಮೈಂಡ್‌ ಗೇಮ್‌. ಸಾಮಾನ್ಯವಾಗಿ ಜೀವನದಲ್ಲೊಮ್ಮೆ ಎಲ್ಲರೂ ಇದನ್ನು ಆಟವಾಡಿದ್ದರೂ ಕೆಲವರು ಮಾತ್ರ ಇದನ್ನು ಮುಂದುವರಿಸಿಕೊಂಡು ಹೋಗಿ, ಇದನ್ನೇ ಜೀವನ ನಿರ್ವಹಣೆಗೆ ಬಳಸಿಕೊಳ್ಳುತ್ತಾರೆ. ಈ ಆಟದಿಂದ ತಮ್ಮನ್ನು ಇತರರು ಗುರುತಿಸುವಂತೆ ಮಾಡುವುದು ಮಾತ್ರವಲ್ಲದೆ ದೇಶದ ಹೆಸರನ್ನು ವಿಶ್ವ ವಿಖ್ಯಾತ ಮಾಡಿದವರೂ ಇದ್ದಾರೆ. ಚೆಸ್‌ ಜಗತ್ತಿನಲ್ಲಿ ಜಗತ್ತೇ ನೆನಪಿಟ್ಟ ಹೆಸರೆಂದರೆ ಭಾರತದ ಹಿರಿಯ ಚೆಸ್‌ ಚಾಪಿಯನ್‌ ವಿಶ್ವನಾಥ್‌ ಆನಂದ್‌.

ಅತ್ಯಂತ ಕಿರಿಯ ಚೆಸ್‌ ಗ್ರ್ಯಾಂಡ್‌ ಮಾಸ್ಟ್‌ರ್‌ ಆಗಿ ಎಲ್ಲರನ್ನು ತನ್ನತ್ತ ನೋಡುವಂತೆ ಮಾಡಿದ ಭಾರತದ ಬಾಲಕ ಪರಿಮಾರ್ಜನ್‌ ನೇಗಿ ತನ್ನ 13ನೇ ವರ್ಷದಲ್ಲೇ ಭಾರತದ ಚೆಸ್‌ ಗ್ರ್ಯಾಂಡ್‌ಮಾಸ್ಟ್‌ರ್‌ ಎಂದೆನಿಸಿಕೊಂಡರೆ, ಕಿರಿಯ ಸಾಧಕರ ಸಾಲಿಗೆ 2018ರಲ್ಲಿ ಭಾರತದ ರಮೇಶ್‌ಬಾಬು ಪ್ರಗ್ನಾನಂದ ಗ್ರ್ಯಾಂಡ್‌ ಮಾಸ್ಟರ್‌ ಆಗಿ ಹೊರಹೊಮ್ಮಿದ್ದಾರೆ. ಹೀಗೆ ಈ ಚೆಸ್‌ ಎಂಬ ಮಾಯಾ ಆಟಕ್ಕೆ ಹೊಸ ಕಿರಿಯ ಮುಖಗಳು ಸಾಧನೆ ಮಾಡುತ್ತಿರುವುದು ಇತರರಿಗೂ ಸ್ಫೂರ್ತಿಯಾಗಿರುವುದು ಸತ್ಯ. ಶಾಲೆ, ಕಾಲೇಜುಗಳಲ್ಲಿ ಈ ಚೆಸ್‌ ಆಟದಲ್ಲಿ ಆಸಕ್ತಿ ತೋರಿಸಿ, ಮುಂದೆಯೂ ಇದರಲ್ಲಿ ಆಸಕ್ತಿ ಬೆಳೆಸಿಕೊಂಡರೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ಸಾಮಾನ್ಯ ಜ್ಞಾನದ ಜತೆಗೆ ಆಟದ ನಿಯಮ ಹಾಗೂ ಪರಿಣತರ ಸಲಹೆಗಳನ್ನು ಪಡೆದರೆ ಉತ್ತಮ ಆಟಗಾರರಾಗಬಹುದು.

ಅವಕಾಶಗಳು ಅಪಾರ
ಏಕಾಗ್ರತೆ, ಗ್ರಹಿಕೆ, ಮುಂದಾಲೋಚನೆ, ಕೆಲವು ರಹಸ್ಯ, ಎದುರಾಳಿಯ ಆಲೋಚನಾಶಕ್ತಿಯನ್ನು ಗ್ರಹಿಸುವ ಬುದ್ಧಿವಂತಿಕೆ ಈ ಆಟಗಾರನಿಗೆ ಇರಬೇಕು. ಇದರ ಕುರಿತು ತಿಳಿದುಕೊಂಡರೆ ಚೆಸ್‌ ತರಬೇತುದಾರರಾಗಿ, ತೀರ್ಪುಗಾರರಾಗಿ ಭಾಗವಹಿಸಲೂ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಅವಕಾಶಗಳು ಸಾಕಷ್ಟಿವೆ. ಜೀವನ ನಿರ್ವಹಣೆಗಾಗಿ ಇದನ್ನೇ ಅವಲಂಭಿಸಬಹುದು ಅಥವಾ ಹವ್ಯಾಸವನ್ನಾಗಿ ಮಾಡಿ ಪಾರ್ಟ್‌ ಟೈಮ್‌ ಆಗಿಯೂ ಇದರಲ್ಲಿ ಮುಂದುವರಿಸಬಹುದು.

ಭರತ್‌ ರಾಜ್‌ ಕರ್ತಡ್ಕ

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.