ಅವಕಾಶ ಸೃಷ್ಟಿಯಿಂದ ಆಸಕ್ತಿಯೂ ಬೆಳೆಯುತ್ತದೆ


Team Udayavani, Jan 23, 2019, 7:28 AM IST

23-january-9.jpg

Qಮೀನುಗಾರಿಕಾ ಕ್ಷೇತ್ರದಲ್ಲಿ ಪ್ರಸ್ತುತ ಅವಕಾಶಗಳು ಹೇಗಿವೆ?
ಮೀನುಗಾರಿಕೆಯಲ್ಲಿ ಸಮುದ್ರ ಮೀನುಗಾರಿಕೆ ಮತ್ತು ಜಲಕೃಷಿ ಎಂಬ ಎರಡು ವಿಧಾನಗಳಿವೆ. ಭಾರತದಲ್ಲಿ ಸದ್ಯ ಜಲಕೃಷಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ದೇಶೀಯ ಸಿಗಡಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಇರುವುದರಿಂದ ಮೀನುಗಳ ಪೈಕಿ ಶೇ. 75ರಷ್ಟು ರಫ್ತು ಆಹಾರವಾಗಿ ಸಿಗಡಿ ಮಾರಾಟವಾಗುತ್ತಿದೆ. ಅದಕ್ಕಾಗಿ ಜಲಕೃಷಿ ಅಭಿವೃದ್ಧಿಯಾಗುತ್ತಿದೆ. ಹೀಗಾಗಿ ಮೀನುಗಾರಿಕಾ ಕ್ಷೇತ್ರದಲ್ಲಿ ಅವಕಾಶಗಳು ಹೆಚ್ಚಾಗುತ್ತಲೇ ಇವೆ.

Qಜಲಕೃಷಿಗೆ ನಗರದಲ್ಲಿ ಒತ್ತು ನೀಡಲಾಗುತ್ತಿದೆಯೇ?
ಜಲಕೃಷಿ ಮಾಡಲು ಸಾಕಷ್ಟು ಸ್ಥಳಾವಕಾಶವಿರುವ ಕೊಳಬೇಕು. ಆದರೆ ನಗರ ಪ್ರದೇಶದಲ್ಲಿ ಕೊಳ ನಿರ್ಮಾಣಕ್ಕೆ ಸ್ಥಳಾವಕಾಶ ಸಿಗುವುದು ವಿರಳ. ಹಾಗಾಗಿ ನಗರಗಳಲ್ಲಿ ಇದಕ್ಕೆ ಅಷ್ಟೊಂದು ಒತ್ತು ನೀಡಲಾಗುತ್ತಿಲ್ಲ. ಆದರೆ ಗ್ರಾಮೀಣ ಭಾಗದಲ್ಲಿ ಜಲಕೃಷಿ ಹೆಚ್ಚು ಅಭಿವೃದ್ಧಿಯಾಗತೊಡಗಿದೆ.

Qಸಾಫ್ಟ್‌ವೇರ್‌ ಕಡೆಗೆ ಒಲವಿರುವ ಈ ಹೊತ್ತಿನಲ್ಲಿ ಮೀನುಗಾರಿಕಾ ವಿಜ್ಞಾನ ಕಲಿಕೆ ಮತ್ತು ವಿದ್ಯಾರ್ಥಿಗಳ ಆಸಕ್ತಿ ಹೇಗಿದೆ?
ಇಲ್ಲಿನ ಜಲ ಆಹಾರವು ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಹೋಗುವುದರಿಂದ ಸಂಸ್ಕರಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಇದರಿಂದ ಸಂಸ್ಕರಣಾ ಇಂಡಸ್ಟ್ರಿಗಳು ಅಭಿವೃದ್ಧಿಯಾಗುತ್ತಿವೆ. ಹೀಗಾಗಿ ಸಹಜವಾಗಿ ವಿದ್ಯಾರ್ಥಿಗಳಿಗೆ ಅವಕಾಶ ಸೃಷ್ಟಿಯಾಗುವುದರಿಂದ ಕಲಿಕಾಸಕ್ತಿಯೂ ಬೆಳೆಯುತ್ತಿದೆ.

Qಮೀನುಗಾರಿಕಾ ವಿಜ್ಞಾನ ಪದವೀಧರರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಾರೆಯೇ?
ಜಲಕೃಷಿ ಬೆಳೆಯುತ್ತಿರುವುದೇ ಗ್ರಾಮೀಣ ಭಾಗದಲ್ಲಿ. ಇದಕ್ಕೆ ವೈಶಿಷ್ಟ ್ಯಪೂರ್ಣ ತಾಂತ್ರಿಕತೆಗಳನ್ನು ಅಳವಡಿಸಿಯೇ ಬೆಳೆಸಬೇಕು. ಆದರೆ ಇದನ್ನು ನಿರ್ವಹಿಸಲು ಕ್ಷೇತ್ರ ಪರಿಣತರೇ ಬೇಕಾಗುತ್ತದೆ. ಹೀಗಾಗಿ ಮೀನುಗಾರಿಕಾ ವಿಜ್ಞಾನ ಕಲಿತವರೇ ಜಲಕೃಷಿ ಕೆಲಸಗಳನ್ನು ನಿರ್ವಹಿಸುತ್ತಾರೆ. ಇದಕ್ಕಾಗಿ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಪದವೀಧರರು ತೆರಳುತ್ತಾರೆ.

Qಮೀನುಗಾರಿಕಾ ವಿಜ್ಞಾನದಲ್ಲಿ ಪ್ರಾಯೋಗಿಕ ಶಿಕ್ಷಣದ ಮಹತ್ವವೇನು?
ಮೀನುಗಾರಿಕೆ ಶಿಕ್ಷಣವು ವಿಜ್ಞಾನದ ಒಂದು ಭಾಗ. ಪ್ರಾಯೋಗಿಕ ಶಿಕ್ಷಣಕ್ಕೇ ಇಲ್ಲಿ ಹೆಚ್ಚು ಒತ್ತು. ಹೀಗಾಗಿ ಪ್ರಾಯೋಗಿಕ ಶಿಕ್ಷಣದ ಮೂಲಕವೇ ತಿಳಿದುಕೊಳ್ಳಬೇಕು.

Qಮೀನುಗಾರಿಕಾ ವಿಜ್ಞಾನದಲ್ಲಿ ಸಂಶೋಧನೆಗೆ ಆದ್ಯತೆ ಹೇಗಿದೆ?
ಜಲಕೃಷಿ ಮಾಡುವಾಗ ಅದಕ್ಕೆ ತಟ್ಟುವ ರೋಗಗಳ ನಿವಾರಣೆ, ರೋಗಗಳನ್ನು ತಡೆಗಟ್ಟುವುದು ಹೇಗೆ, ಅದಕ್ಕೆ ಬೇಕಾದ ತಾಂತ್ರಿಕ ಪರಿಣತಿ ಈ ಬಗ್ಗೆ ಸಂಶೋಧನೆಗಳು ಅಗತ್ಯವಿದೆ. ಹಾಗಾಗಿ ಸಂಶೋಧನಾ ಕ್ಷೇತ್ರದಲ್ಲಿ ಆದ್ಯತೆ ಜಾಸ್ತಿ ಇದೆ.

ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು

Jagan Mohan Reddy

Adani ವಿದ್ಯುತ್‌ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್‌ ರೆಡ್ಡಿ

ACT

Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.