ಆಧುನಿಕತೆಗೆ ತೆರೆದುಕೊಳ್ಳುತ್ತಿದೆ ಶಿಕ್ಷಣ

Team Udayavani, May 29, 2019, 6:00 AM IST

e-15

ಸಮಾಜ ಬದಲಾದಂತೆ ಇಲ್ಲಿನ ವ್ಯವಸ್ಥೆಗಳೂ ಬದಲಾವಣೆಯತ್ತ ಮುಖ ಮಾಡುತ್ತವೆ. ಇದು ಅನಿವಾರ್ಯವೂ ಹೌದು. ಇದಕ್ಕೆ ಶಿಕ್ಷಣ ಕ್ಷೇತ್ರವೂ ಹೊರತಲ್ಲ. ಇಂದು ಬೆರಳ ತುದಿಯಲ್ಲಿ ಲಭ್ಯವಿರುವ ಮಾಹಿತಿಗಳು ಪಠ್ಯಕ್ಕಿಂತ ಹೆಚ್ಚಿನ ಅಂಶವನ್ನು ನೀಡುತ್ತಿವೆ. ಶಾಲೆಯಲ್ಲಿ ಕಲಿಯುತ್ತಿರುವ ವಿಷಯವನ್ನು ಮೂಲವಾಗಿಟ್ಟುಕೊಂಡು ಅದಕ್ಕೆ ಪೂರಕವಾದ ಅಧ್ಯಯನಗಳನ್ನು ಅಂತರ್ಜಾಲದಲ್ಲಿ ನಡೆಸಬಹುದಾದ ಅವಕಾಶ ಎಲ್ಲರ ಮುಂದಿದೆ.

ಲಾಭಗಳೇನು?
ಆನ್‌ಲೈನ್‌ ಶಿಕ್ಷಣ ಬಂದ ಅನಂತರದಿಂದ ವಿದ್ಯಾರ್ಥಿಗಳು ಸಂದರ್ಭಕ್ಕೆ ತಕ್ಕಂತೆ ಅಪ್‌ಡೇಟ್ ಆಗಿರುತ್ತಾರೆ. ತಮ್ಮ ಪಠ್ಯದ ಸಂಗತಿಗಳನ್ನು ವಿದ್ಯಾರ್ಥಿಗಳು ವಿವಿಧ ಇಂಟರ್‌ನೆಟ್ ಸಂಪನ್ಮೂಲಗಳಿಂದ ಓದಿ ತಿಳಿಯುತ್ತಾರೆ. ಈ ‘ಫ‌ರ್ದರ್‌ ರೆಫ‌ರೆನ್ಸ್‌’ ಅಥವ ಹೆಚ್ಚಿನ ಓದಿಗಾಗಿ ನಾಳೆ ಉಪನ್ಯಾಸಕರು ಬೋಧನೆ ಮಾಡಬಹುದಾದ ವಿಷಯವನ್ನು ಹೋಂ ವರ್ಕ್‌ ಮಾಡುವ ಅವಕಾಶಗಳೂ ಇದು ಲಭ್ಯವಿವೆೆ. ಇದು ಎಳವೆಯಲ್ಲಿ ಇಂಟರ್‌ನೆಟ್ ಜ್ಞಾನವನ್ನು ನೀಡಲು ಸಹಕಾರಿಯಾಗುತ್ತದೆ.

ಶಿಕ್ಷಕರೂ ಅಪ್ಡೇಟ್ ಆಗಲೇಬೇಕಾಗಿದೆ
ಮಾಹಿತಿಗಳು ಅಂತರ್ಜಾಲದಲ್ಲಿ ಸುಲಭವಾಗಿ ಸಿಗುವುದರಿಂದ 2 ಅಂಶಗಳಲ್ಲಿ ಶಿಕ್ಷಕರಿಗೆ ಲಾಭವಾಗಿದೆ. ಪ್ರಥಮವಾಗಿ ವಿದ್ಯಾರ್ಥಿಗಳಿಗೆ ಸುಲಭವಾಗಿ ಅರ್ಥ ಮಾಡಿಸಬಹುದು. ಎರಡನೆದಾಗಿ ತಮಗೂ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಆದರೆ ಶಿಕ್ಷಕರು ಸರಿಯಾಗಿ ಹೋಮ್‌ ವರ್ಕ್‌ ಮಾಡದೇ ತರಗತಿಯಲ್ಲಿ ಹೋಗಿ ಯಾವುದೋ ವಿಷಯದ ಕುರಿತು ಉಪನ್ಯಾಸ ನೀಡಿದರೆ ಮುಜುಗರಕ್ಕೆ ಈಡಾಗುವ ಅಪಾಯವೂ ಇದೆ. ಏಕೆಂದರೆ ವಿದ್ಯಾರ್ಥಿಗಳು ಶಿಕ್ಷಕರಿಗಿಂತ ಹೆಚ್ಚು ತಿಳಿದುಕೊಂಡಿರುವ ಸಾಧ್ಯತೆಗಳೂ ಇವೆ.

ವೈಟ್ ಸ್ಕ್ರೀನ್‌ ಟೀಚಿಂಗ್‌
ಈಗಾಗಲೇ ಕೆಲವು ಕಡೆಗಳಲ್ಲಿ ಪಾಠಗಳು, ಬೋಧನೆಗಳು ಆನ್‌ಲೈನ್‌ ಮೂಲಕ ನಡೆಯುತ್ತಿವೆ. ಶಿಕ್ಷಕ ಅಥವ ಸಂಪನ್ಮೂಲ ವ್ಯಕ್ತಿ ಒಂದು ಕಡೆಯಿಂದ ಅನಂತ ದೂರದಲ್ಲಿರುವ ವಿದ್ಯಾರ್ಥಿ ಸಮೂಹಕ್ಕೆ ಬೋಧಿಸುತ್ತಾರೆ. ಶಾಲೆಗಳು ಅಥವ ‘ಬ್ಲ್ಯಾಕ್‌ ಬೋರ್ಡ್‌ ಎಜುಕೇಶನ್‌’ ವ್ಯವಸ್ಥೆ ‘ವೈಟ್ ಸ್ಕ್ರೀನ್‌’ ವ್ಯವಸ್ಥೆಯಾಗಿ ಬದಲಾಗಲಿವೆ. ಈಗಾಗಲೇ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಅವಕಾಶವನ್ನು ತೆರೆಯಲಾಗಿದ್ದು, ಮುಂಬರುವ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆಯಾಗಲಿದೆ.

ಇಂಟರ್‌ನೆಟ್ ಕುರಿತ ನೆಗೆಟಿವಿಟಿ ಸಲ್ಲದು
ಸಹಜವಾಗಿ ಇಂಟರ್‌ನೆಟ್ ಅಂದಾಗ ಮನೆಗಳಲ್ಲಿ ಒಂದು ಬಗೆಯ ನಕಾರಾತ್ಮಕತೆ ಉಂಟಾಗುತ್ತದೆ. ಇದು ಬದಲಾಗಬೇಕು. ಮನೆಯಲ್ಲಿ ಕಂಪ್ಯೂಟರ್‌ ಅಥವ ಲ್ಯಾಪ್‌ಟಾಪ್‌ಗ್ಳಿದ್ದರೆ ಓಪನ್‌ ಆ್ಯಕ್ಸೆಸ್‌ ಆಗಿ ಇರಿಸಿಕೊಳ್ಳಿ. ಮಗ ಅಥವ ಮಗಳಿಗಾಗಿ ಪ್ರತ್ಯೇಕ ಕೊಠಡಿಯನ್ನು ಇದಕ್ಕಾಗಿ ಮೀಸಲಿಡಬೇಕಾಗಿಲ್ಲ.

•ಕಾರ್ತಿಕ್‌ ಅಮೈ

ಟಾಪ್ ನ್ಯೂಸ್

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.