ಸಾಮಾಜಿಕ ಜಾಲತಾಣ ಕಲಿಕೆಗೊಂದು ಉತ್ತಮ ಅವಕಾಶ

Team Udayavani, Jul 3, 2019, 5:00 AM IST

14

ಸಾಮಾಜಿಕ ಜಾಲತಾಣ ಯಾರು ಉಪಯೋಗಿಸುತ್ತಿಲ್ಲ ಹೇಳಿ..? ಸಾಮಾಜಿಕ ಮಾಧ್ಯಮ ಅಂದಾಕ್ಷಣ ಲೈಕ್‌, ಕಮೆಂಟ್, ಶೇರ್‌ಗಳ ಮಾತೇ ಬರುತ್ತದೆ. ಆದರೆ ಅದರ ಹೊರತಾಗಿಯೂ ಬೇರೆ ಏನನ್ನೋ ಹುಡುಕುವ, ಅಲ್ಲಿಂದಲೇ ಜ್ಞಾನ ಸಂಪಾದಿಸುವ ಮಾರ್ಗವೊಂದಿದೆ.

ಹೌದು ಬೇರೆ ಯಾವ ದೇಶದಲ್ಲಿ ಏನಾಯಿತು? ಅಪರೂಪದ ಸಂಗತಿಗಳು, ನೀವು ಯಾವ ವಿಷಯವನ್ನು ಹೆಚ್ಚಾಗಿ ಶೋಧಿಸಿರುತ್ತೀರೋ ಅದೇ ಪದೇ ಪದೇ ನಿಮ್ಮ ವಾಲ್ಗಳಲ್ಲಿ ಬಂದು ಮಾಹಿತಿಗಳು ಕಾಣ ಸಿಗುತ್ತದೆ. ಇದಕ್ಕೂ ಶಿಕ್ಷಣಕ್ಕೂ ಏನು ಸಂಬಂಧವೆಂದು ಪ್ರಶ್ನಿಸಿದರೆ ಅದಕ್ಕೆ ಉತ್ತರವಿದೆ.

ಸಾಮಾಜಿಕ ಜಾಲತಾಣದಲ್ಲಿ ಅನೇಕ ಪಠ್ಯೇತರ ಚಟುವಟಿಕೆಗಳು, ವಿಭಿನ್ನ ತಂತ್ರಜ್ಞಾನಗಳು, ಹೊಸ ಮಾದರಿಯ ಅನ್ವೇಷಣೆಗಳು, ಸಾಧಕರ ಮಾಹಿತಿಗಳು, ನೀವು ಎಂದಿಗೂ ನೋಡಿರದಂತಹ ಕ್ರೀಯಾಶೀಲ ವೀಡಿಯೋಗಳು ಇವೆಲ್ಲಾ ಬಂದು ಬೀಳುವುದು ನೀವು ತೋರಿಸುವ ಆಯ್ಕೆಯ ಆಸಕ್ತಿಯ ಮೇಲೆ. ನೀವು ಉತ್ತಮ ಫೋಟೋಗ್ರಾಫ‌ರ್‌ ಆಗಿದ್ದರೆ, ನೀವೊಬ್ಬ ಚಲನಚಿತ್ರ ನಿರ್ದೇಶಕನಾಗಲು ಬಯಸುವುದಾದರೆ ಈ ಸಾಮಾಜಿಕ ಜಾಲತಾಣ ಅದನ್ನು ನೋಡುವಂತೆ ಪ್ರೇರೇಪಿಸುತ್ತದೆ. ಲಕ್ಷ ಲಕ್ಷ ರೂ. ಕೊಟ್ಟು ಕೋರ್ಸ್‌ ಮಾಡಲಾಗದವರಿಗೆ ಇವತ್ತು ಸಾಮಾಜಿಕ ಜಾಲತಾಣಗಳಲ್ಲೇ ಕಲಿಯಬಹುದು. ಉದಾಹರಣೆಗೆ ಇವತ್ತು ರಾಜ್‌ ಬಿ.ಶೆಟ್ಟಿ ಯಂತಹ ನಿರ್ದೇಶಕರು ಹುಟ್ಟಿದ್ದು ಇದೇ ಸಾಮಾಜಿಕ ಜಾಲತಾಣಗಳಿಂದ ಬರುವ ಮಾಹಿತಿಗಳನ್ನೇ ಪಡೆದು. ಬೇರೆ ಬೇರೆ ಕ್ಷೇತ್ರಗಳಲ್ಲಿ ಇದೇ ರೀತಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಮೇಲೆ ಬಂದ ಜನರಿದ್ದಾರೆ.

ಸಾಮಾಜಿಕ ಜಾಲತಾಣಗಳು ಸಕರಾತ್ಮಕ ಮತ್ತು ನಕರಾತ್ಮಕ ಪರಿಣಾಮ ಬೀರುತ್ತದೆ. ಆದರೆ ಅದು ನಾವು ಬಳಸುವ ಮತ್ತು ನಮ್ಮ ಆಸಕ್ತಿ ಆಧಾರದ ಮೇಲೆ ನಿಂತಿದೆ. ಕಲಿಕೆಗೆ ಒಂದು ಉತ್ತಮ ಮಾಧ್ಯಮವಾಗಿಯೂ ಸಾಮಾಜಿಕ ಜಾಲತಾಣ ಕೆಲಸ ಮಾಡುವುದಕ್ಕೆ ಅದೆಷ್ಟೋ ಉದಾಹರಣೆಗಳಿವೆ.

ವಿಶ್ವಾಸ್‌ ಅಡ್ಯಾರ್‌

ಟಾಪ್ ನ್ಯೂಸ್

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್‌ʼ ಟ್ರೇಲರ್‌ ಔಟ್- ಮಿಂಚಿದ ಅಕ್ಷಯ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.