ಎನ್ನದಲ್ಲಿ 173 ಕಲಾವಿದರು!


Team Udayavani, Feb 6, 2020, 4:21 AM IST

sam-25

ಕೋಸ್ಟಲ್‌ವುಡ್‌ನ‌ಲ್ಲಿ ಪ್ರಥಮ ಬಾರಿಗೆ ಮಹಿಳೆಯೊಬ್ಬರು ಛಾಯಾಗ್ರಹಣ ಮಾಡಿದ ಸಿನೆಮಾ “ಎನ್ನ’ ಈ ವಾರ ಕರಾವಳಿಯಲ್ಲಿ ಸದ್ದು ಮಾಡಲಿದೆ. ಬರೋಬ್ಬರಿ 173 ಹೊಸ ಕಲಾವಿದರು ಸಿನೆಮಾದಲ್ಲಿ ಅಭಿನಯಿಸಿದ್ದು ಚಿತ್ರದ ವಿಶೇಷತೆ.

ಎನ್ನ ಸಿನೆಮಾಕ್ಕೆ ವೈಶಾಲಿ ಎಸ್‌. ಉಡುಪಿ ಛಾಯಾಗ್ರಹಣ ಮಾಡಿದ್ದಾರೆ. ತುಳು ಸಿನೆಮಾಗಳ ಪಾಲಿಗೆ ಇದೊಂದು ಹೊಸ ಅನುಭವ. ಕಿರುತೆರೆ ಹಾಗೂ ಸಿನೆಮಾ ಕ್ಷೇತ್ರದ ಬಗ್ಗೆ ಒಂದಷ್ಟು ಕಲಿತುಕೊಂಡಿರುವ ವೈಶಾಲಿ ಅವರು ಇದೀಗ ಪೂರ್ಣಪ್ರಮಾಣದ ಛಾಯಾಗ್ರಹಣದ ಮೂಲಕ ಎನ್ನ ಮೂಲಕ ಎಂಟ್ರಿ ಆಗುತ್ತಿದ್ದಾರೆ.

ಗ್ಲೋರಿಯಸ್‌ ಆಂಜೆಲೋರ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ಕೋಡಿಕಲ್‌ ವಿಶ್ವನಾಥ್‌ ನಿರ್ದೇಶನದಲ್ಲಿ ಸಿನೆಮಾ ತಯಾರಾಗಿದೆ. ಸಿನೆಮಾ ರಂಗದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಎನ್ನ ಸಿನೆಮಾದಲ್ಲಿ ಬಹಳಷ್ಟು ಮಂದಿ ಹೊಸಬರಿಗೇ ಅವಕಾಶ ನೀಡಲಾಗಿದೆ. ಕ್ಯಾನೆಟ್‌ ಮಾತಾಯಸ್‌ ಪಿಲಾರ್‌ ನಿರ್ಮಾಣ ಮಾಡಿದ್ದಾರೆ. ಹೊಸಬರಿಗೆ ಅವಕಾಶ ನೀಡುವ ಮೂಲಕ ತುಳು ಸಿನೆಮಾರಂಗದಲ್ಲಿ ಹೊಸಬರ ಪ್ರವೇಶವಾಗಲಿ ಎಂಬ ಕನಸಿನೊಂದಿಗೆ ನಿರ್ದೇಶಕರು ಹೊಸಬರನ್ನು ಈ ಸಿನೆಮಾದಲ್ಲಿ ಅಧಿಕವಾಗಿ ಬಳಸಿಕೊಂಡಿದ್ದಾರೆ.

ಮುಖ್ಯ ಪಾತ್ರಗಳಲ್ಲಿ ವಿನೀತ್‌ ಕುಮಾರ್‌, ಶ್ರುತಿ ಪೂಜಾರಿ, ಅಶ್ಮಿತ್‌ ರಾಜ್‌, ಪ್ರತೀಕ್‌ ಸನಿಲ್‌, ಪ್ರಶಾಂತ್‌ ಸಿ.ಕೆ., ಧೀರಜ್‌ ನೀರುಮಾರ್ಗ, ಯತೀಶ್‌ ಪಾಲಡ್ಕ, ವಿನೋದ್‌ ಚಾರ್ಮಾಡಿ, ಗಾಡ್ವಿನ್‌ ಕ್ಯಾಸ್ಟಲಿನೋ, ಸಂದೀಪ್‌ ಶೆಟ್ಟಿ ರಾಯ್‌, ರಮೇಶ್‌ ರೈ ಕುಕ್ಕುವಳ್ಳಿ ಮುಂತಾದವರು ಬಣ್ಣಹಚ್ಚಿದ್ದಾರೆ. ಪೃಥ್ವಿ ಅಂಬರ್‌ ವಿಶೇಷ ಪಾತ್ರದಲ್ಲಿದ್ದಾರೆ.

ಟಾಪ್ ನ್ಯೂಸ್

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.