ಬೆಲ್ಚಪ್ಪನ ಪವರ್‌ ಇನ್ನು ಶುರು!


Team Udayavani, May 9, 2019, 6:00 AM IST

BELCHPe

ರಜನೀಶ್‌ ದೇವಾಡಿಗ ಅವರ “ಬೆಲ್ಚಪ್ಪ’ ಸಿನೆಮಾ ಚಿತ್ರೀಕರಣ ಪೂರ್ಣಗೊಳಿಸಿದ್ದು, ಚಿತ್ರದ ತಯಾರಿ ಕುರಿತ ಅಂತಿಮ ಸಿದ್ಧತೆಯಲ್ಲಿರುವ ಚಿತ್ರತಂಡ ಆದಷ್ಟು ಬೇಗೆ ತೆರೆಯ ಮೇಲೆ ಬರುವ ಕುತೂಹಲದಲ್ಲಿದೆ.

ಇದೊಂದು ವಿಭಿನ್ನ ಕಥಾನಕವನ್ನು ಹೊಂದಿರುವ ಸಿನೆಮಾ. ರಜನೀಶ್‌ ದೇವಾಡಿಗ ಮತ್ತು ಯಶಸ್ವಿ ದೇವಾಡಿಗ ಅವರು ಪ್ರಧಾನ ಭೂಮಿಕೆಯಲ್ಲಿ ಈ ಸಿನೆಮಾದಲ್ಲಿದ್ದಾರೆ. ಹಾಸ್ಯ ಪ್ರಧಾನವಾಗಿರುವ ಈ ಚಿತ್ರದಲ್ಲಿ ಅರವಿಂದ ಬೋಳಾರ್‌ ಅವರು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.

ತುಳುವಿನಲ್ಲಿ “ಬೆಲ್ಚಪ್ಪ’ ಅಂದರೆ ಬೆದರು ರೂಪ ಎಂದು ಕೂಡ ಹೇಳುತ್ತಾರೆ. ಗದ್ದೆ- ತೋಟ ಇರುವವರಿಗೆ ಅಥವಾ ತರಕಾರಿ ಮಾಡುವವರಿಗೆ ಬೆಲ್ಚಪ್ಪನ ಬಗ್ಗೆ ಪರಿಚಯ ಇದೆ. ಪ್ರಾಣಿಗಳು ತಮ್ಮ ಕೃಷಿಯನ್ನು ಹಾನಿ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂಬ ಕಾರಣದಿಂದ ಬೆಲ್ಚಪ್ಪನನ್ನು ಇರಿಸಲಾಗುತ್ತದೆ.

ಹಾಗೆಂದು “ಬೆಲ್ಚಪ್ಪ’ ಪ್ರಾಣಿಗಳ ವಿರುದ್ಧ ಹೋರಾಡಲು ಆಗುವುದಿಲ್ಲ. ಅಂದರೆ ಕೇವಲ ಹೆದರಿಕೆಗಾಗಿ ಮಾತ್ರ ಬಳಕೆಯಾಗುವ ವಸ್ತು ಎಂಬುದು ಸಾಮಾನ್ಯ ಅರ್ಥ. ಇದೇ ಸಿನೆಮಾದ ಕಥೆ ಎನ್ನುವುದು ಚಿತ್ರತಂಡದ ಅಭಿಪ್ರಾಯ. ಈಗಾಗಲೇ “ಕೋರಿ ರೊಟ್ಟಿ’ ಸಿನೆಮಾದ ಮೂಲಕ ಗಮನ ಸೆಳೆದಿರುವ ರಜನೀಶ್‌ ದೇವಾಡಿಗ ಅವರಿಗೆ ಇದು ಎರಡನೇ ಅಗ್ನಿಪರೀಕ್ಷೆಯೂ ಹೌದು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

12-uv-fusion

UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ

11-uv-fusion

UV Fusion: ಹುಲಿ ವೇಷವೆಂಬ ವಿಸ್ಮಯ

9-uv-fusion

Family: ನಾವು ನಮ್ಮವರೊಂದಿಗೆ ಕಳೆಯುವ ಸಮಯ ಅಮೂಲ್ಯ

8-uv-fusion

Ratan Tata: ಉದ್ಯಮ ಕ್ಷೇತ್ರದ ಅಜಾತಶತ್ರು ರತನ್‌ ಟಾಟಾ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.