ಸೆನ್ಸಾರ್‌ ಪಾಸಾದ “ಬೆಲ್ಚಪ್ಪ’

Team Udayavani, May 23, 2019, 6:00 AM IST

BEL

“ಕೋರಿರೊಟ್ಟಿ’ ಮೂಲಕ ಮನೆ ಮಾತಾದ ಉಡುಪಿಯ ರಜನೀಶ್‌ ನಿರ್ದೇಶನದ “ಬೆಲ್ಚಪ್ಪ’ ಸಿನೆಮಾ ಬಿಡುಗಡೆಯ ಹಂತದಲ್ಲಿದೆ. ನಟನಾಗಿ ಬೆಳೆದರೂ ಕೂಡ ಅವರಿಗೆ ಮುಖ್ಯ ಗುರಿ ಇದ್ದದ್ದು ನಿರ್ದೇಶಕನಾಗಬೇಕೆಂದು. ತಾನು ಪರದೆಯಲ್ಲಿ ಕಾಣುವ ಬದಲು ಹಲವು ಪ್ರತಿಭೆಗಳನ್ನು ಪರದೆಯಲ್ಲಿ ತೋರಿಸಬೇಕು ಎಂಬುದು ಅವರ ಕನಸಾಗಿತ್ತು.

ಇಂತಹ ಸಂದರ್ಭದಲ್ಲಿಯೇ ಈಗ ಅವರ ಬೆಲ್ಚಪ್ಪ ರೆಡಿಯಾಗಿದೆ. ಸೆನ್ಸಾರ್‌ನಲ್ಲಿ ಯು ಸರ್ಟಿಫಿಕೇಟ್‌ ಪಡೆದಿದೆ. ರೋಗದ ವಿರುದ್ಧದ ಕಥೆಯನ್ನು ಹೊಂದಿದೆ. ಇಲ್ಲಿ ಹಾಸ್ಯ, ಕಥೆ, ಸಂದೇಶ ಹೀಗೆ ಎಲ್ಲವೂ ಇದೆ.

ತುಳು ಸಂಸ್ಕೃತಿ ಮತ್ತು ಕೃಷಿಗೆ ಹತ್ತಿರವಿರುವ “ಬೆಲ್ಚಪ್ಪ’ ಶಬ್ದ ಕೇಳಲು ತಮಾಷೆಯಂತೆ ಕಂಡರೂ ಇದರ ಹಿಂದೆ ಉತ್ತಮ ಕಥೆಯಿದೆ ಮತ್ತು ನೋವಿನ ಎಳೆಯಿದೆ. ಇದರಲ್ಲಿ ಕಥೆಯೇ ನಾಯಕನೇ ಹೊರತು ಯಾವುದೇ ಒಂದು ಪಾತ್ರವಲ್ಲ. ಅರವಿಂದ ಬೋಳಾರ್‌ ಪ್ರಮುಖ ಪಾತ್ರದಲ್ಲಿದ್ದು, ಪೋಷಕ ಪಾತ್ರ ನಾನು ಮಾಡಿದ್ದೇನೆ. ಉಮೇಶ್‌ ಮಿಜಾರ್‌, ದೀಪಕ್‌ ರೈ ಪಾಣಾಜೆ, ಸುಕನ್ಯಾ ಮುಂತಾದವರು ಸಿನೆಮಾದಲ್ಲಿದ್ದಾರೆ ಎನ್ನುತ್ತಾರೆ ರಜನೀಶ್‌.

ಟಾಪ್ ನ್ಯೂಸ್

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

13–uv-fusion

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.