ಬಲಿಪ ಶೂಟಿಂಗ್‌ ಕಂಪ್ಲೀಟ್‌


Team Udayavani, Dec 6, 2018, 12:45 PM IST

6-december-10.gif

ಎಂಡೋಪೀಡಿತ ಕಥೆಯನ್ನು ಮುಖ್ಯವಾಗಿಟ್ಟು ಸಿದ್ಧಗೊಳಿಸಿರುವ ‘ಬಲಿಪ’ ಸಿನೆಮಾದ ಶೂಟಿಂಗ್‌ ಇದೀಗ ಕೊನೆಯ ಹಂತದಲ್ಲಿದೆ. ಹೇಮಂತ್‌ ಸುವರ್ಣ ಅವರ ಬಲಿಪ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ. ಪ್ರಸಾದ್‌ ಅರುವ ನಿರ್ದೇಶನದಲ್ಲಿ ಮೂಡಿಬಂದ ಈ ಸಿನೆಮಾಕ್ಕೆ ರಕ್ಷಿತ್‌ ಕೆಮರಾದಲ್ಲಿ ಕೈಜೋಡಿಸಿದ್ದಾರೆ. ಹರ್ಷಿತ್‌, ಅಂಕಿತಾ, ಪವಿತ್ರಾ ಸೇರಿದಂತೆ ಯುವ ಬಳಗದ ಈ ಸಿನೆಮಾದಲ್ಲಿ ಅರವಿಂದ ಬೋಳಾರ್‌ ಮತ್ತೊಮ್ಮೆ ನಗಿಸಲು ರೆಡಿಯಾಗಿದ್ದಾರೆ. ರಂಜನ್‌ ಸೇರಿದಂತೆ ಇನ್ನಷ್ಟು ಕಲಾವಿದರು ಈ ಸಿನೆಮಾದಲ್ಲಿ ಬಣ್ಣಹಚ್ಚಿದ್ದಾರೆ. 

ಒಂದೆರಡು ದಿನದಲ್ಲಿ ಶೂಟಿಂಗ್‌ ಪೂರ್ಣಗೊಳಿಸುವ ಬಲಿಪನ ಮುಂದಿನ ತಯಾರಿ ಕೂಡ ಬೇಗನೆ ನಡೆಯಲಿದೆ. ಅಂತೂ, ಮುಂದಿನ ವರ್ಷ ಪ್ರಾರಂಭದಲ್ಲಿಯೇ ಬಲಿಪನನ್ನು ಕೋಸ್ಟಲ್‌ವುಡ್‌ನ‌ಲ್ಲಿ ಪರಿಚಯಿಸುವ ಹುರುಪಿನಲ್ಲಿ ಚಿತ್ರತಂಡವಿದೆ.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.