ಆಗಸ್ಟ್‌ನಲ್ಲಿ ಇಂಗ್ಲಿಷ್‌ ಪರೀಕ್ಷೆ !

Team Udayavani, Apr 4, 2019, 12:35 PM IST

0304mlr14-English

ಸೂರಜ್‌ ಶೆಟ್ಟಿ ನಿರ್ದೇಶನದ ಹರೀಶ್‌ ಶೇರಿಗಾರ್‌ ಮತ್ತು ಶರ್ಮಿಳಾ ಶೇರಿಗಾರ್‌ ನಿರ್ಮಾಣದ “ಇಂಗ್ಲಿಷ್‌’ ಸಿನೆಮಾದ ಬಹುತೇಕ ಶೂಟಿಂಗ್‌ ಪೂರ್ಣಗೊಳ್ಳುತ್ತಿದ್ದು, ಎರಡು ಹಾಡುಗಳ ಶೂಟಿಂಗ್‌ ಬಾಕಿ ಇದೆ. ಎಲ್ಲವೂ ಅಂದುಕೊಂಡಂತೆಯಾದರೆ ಆಗಸ್ಟ್‌ನಲ್ಲಿ “ಇಂಗ್ಲಿಷ್‌’ ಪ್ರದರ್ಶನಗೊಳ್ಳಲಿದೆ.

ಬಹುಭಾಷಾ ನಟ ಅನಂತ್‌ನಾಗ್‌ ಈ ಚಿತ್ರ ದ ಮೂಲಕ ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಡುತ್ತಿರುವುದೇ ಚಿತ್ರದ ಪ್ರಮುಖ ಹೈಲೈಟ್‌.  ಹುಡುಗನೊಬ್ಬ ಮಾಲ್‌ ಒಂದರಲ್ಲಿ ಗೊಂಬೆ ವೇಷ ಹಾಕಿ ಕುಣಿಯುವ ಕೆಲಸ ಮಾಡುತ್ತಿರುತ್ತಾನೆ. ಅಲ್ಲಿಗೆ ಹುಡುಗಿಯೊಬ್ಬಳು ತನ್ನ ಗೆಳತಿ ಜತೆ ಬರುತ್ತಿರುತ್ತಾಳೆ. ಆ ಹುಡುಗನಿಗೆ ಹುಡುಗಿ ಮೇಲೆ ಇಷ್ಟವಾಗುತ್ತದೆ.

ಒಂದು ದಿನ ಆ ಹುಡುಗ ಅಲ್ಲಿಗೆ ಬರುವ ಹುಡುಗಿಗೆ ತನ್ನ ಪ್ರೀತಿಯ ವಿಷಯ ತಿಳಿಸುತ್ತಾನೆ. ಹುಡುಗನಿಗೆ ಇಂಗ್ಲಿಷ್‌ ಬರುವುದಿಲ್ಲ ಎಂಬ ಕಾರಣಕ್ಕೆ ಆಕೆ ಆತನ ಪ್ರೀತಿ ನಿರಾಕರಿಸುತ್ತಾಳೆ. ನಾನು ಮದುವೆ ಆಗುವುದಾದರೆ ಇಂಗ್ಲಿಷ್‌ ಗೊತ್ತಿದ್ದವನನ್ನು ಎಂದು ಹುಡುಗಿ ಹೇಳುತ್ತಾಳೆ. ಅಂದಿನಿಂದ ಆತ ತನ್ನ ಫ್ರೆಂಡ್ಸ್‌ ಜತೆ ಸೇರಿ ಇಂಗ್ಲಿಷ್‌ ಕಲಿಯಲು ಶುರು ಮಾಡುತ್ತಾನೆ. ಹುಡುಗ ಕಷ್ಟಪಟ್ಟು ಇಂಗ್ಲಿಷ್‌ ಕಲಿಯುವುದನ್ನು ನೋಡಿ ಆ ಹುಡುಗಿಗೆ ಆತನ ಮೇಲೆ ಇಷ್ಟವಾಗುತ್ತದೆ. ಇಬ್ಬರ ನಡುವೆ ಫ್ರೆಂಡ್‌ಶಿಪ್‌ ಶುರುವಾಗುತ್ತದೆ.
ಇದು ಪ್ರೀತಿಗೆ ಬದಲಾಗುತ್ತದೆ. ಹುಡುಗಿ ತನ್ನ ಪ್ರೀತಿಯ ವಿಷಯ ಮನೆಯವರಲ್ಲಿ ತಿಳಿಸುತ್ತಾಳೆ. ಆದರೆ ಮನೆಯವರು ಆತನನ್ನು ಒಪ್ಪಿಕೊಳ್ಳುವುದಿಲ್ಲ. ಕೊನೆಗೆ ಹುಡುಗ ತನ್ನಂತೆಯೇ ಇತರರಿಗೂ ಇಂಗ್ಲಿಷ್‌ ಕಲಿಸಬೇಕು ಎನ್ನುವ ಉದ್ದೇಶದಿಂದ ಇಂಗ್ಲಿಷ್‌ ಸ್ವೀಕಿಂಗ್‌ ಕ್ಲಾಸ್‌ ಪ್ರಾರಂಭಿಸುತ್ತಾನೆ. ಈ ಸಾಧನೆಯನ್ನು ಕಂಡು ಹುಡುಗಿ ಮನೆಯವರಿಗೆ ಆತನ ಮೇಲೆ ಹೆಮ್ಮೆಯಾಗುತ್ತದೆ. ಬಳಿಕ ನಡೆಯುವ ಕಥೆಯೇ “ಇಂಗ್ಲೀಷ್‌’!

ಕೃಷ್ಣ ಸಾರಥಿ ಛಾಯಾಗ್ರಹಣ- ಸಂಕಲನ ಮನು ಶೇರಿಗಾರ್‌, ಸಂಗೀತ ಮಣಿಕಾಂತ್‌ ಕದ್ರಿ, ಸಾಹಿತ್ಯ ಶಶಿರಾಜ್‌ ಕಾವೂರು, ಅರ್ಜುನ್‌ ಲೂಯಿಸ್‌. ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಕೆ. ಸೂರಜ್‌ ಶೆಟ್ಟಿ ಅವರದ್ದು.

ತಾರಾಗಣದಲ್ಲಿ ಪೃಥ್ವಿ ಅಂಬರ್‌, ನವ್ಯ ಪೂಜಾರಿ, ನವೀನ್‌ ಪಡೀಲ್‌, ಅರವಿಂದ್‌ ಬೋಳಾರ್‌, ಭೋಜರಾಜ ವಾಮಂಜೂರು, ವಿಸ್ಮಯ  ವಿನಾಯಕ್‌, ದೀಪಕ್‌ ರೈ ಪಾಣಾಜೆ, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿರಾಮ ಕುಂಜ ಬಣ್ಣಹಚ್ಚಿದ್ದಾರೆ.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.