ಹಾಡಿನಲ್ಲಿ ಮೋಡಿ ಮಾಡುವ ಕಟ್ಟಪ್ಪ !
Team Udayavani, Mar 21, 2019, 7:53 AM IST
ರಾಜೇಶ್ ಬ್ರಹ್ಮಾವರ ನಿರ್ಮಾಣ ಹಾಗೂ ಭರವಸೆಯ ನಟ ಜೆ.ಪಿ. ತುಮಿನಾಡ್ ನಿರ್ದೇಶನದ ಬಹುನಿರೀಕ್ಷೆಯ ‘ಕಟಪಾಡಿ ಕಟ್ಟಪ್ಪ’ ಸಿನೆಮಾ ಇದೇ ತಿಂಗಳಾಂತ್ಯಕ್ಕೆ ದೇಶದ ಮೂಲೆ ಮೂಲೆಯಲ್ಲಿ ರಿಲೀಸ್ ಆಗಲಿದೆ. ಈ ಮೂಲಕ ಕುಡ್ಲದ ಸಿನೆಮಾವೊಂದು ಜಗದಗಲ ರಿಲೀಸ್ ಭಾಗ್ಯ ಕಾಣಲಿದೆ. ಪ್ರಕಾಶ್ ಸಂಗೀತ ನೀಡಿರುವ ಈ ಸಿನೆಮಾ ಹಲವಾರು ವಿಶೇಷತೆಗಳೊಂದಿಗೆ ಸದ್ದು ಮಾಡುತ್ತಿದೆ.
ತುಳುನಾಡಿನ ಸ್ಟಾರ್ ನಟರೇ ಇದರಲ್ಲಿ ಅಭಿನಯಿಸಿದ ಹಿನ್ನೆಲೆಯಲ್ಲಿ ಸಿನೆಮಾಕ್ಕೆ ಬಹಳಷ್ಟು ಗಟ್ಟಿತನ ದೊರಕಿದೆ. ಜತೆಗೆ ಸುದೀಪ್ ಕೆಲವು ತಿಂಗಳ ಹಿಂದೆ ಈ ಸಿನೆಮಾದ ಆಡಿಯೋ ರಿಲೀಸ್ ಮಾಡುವ ಮೂಲಕ ಸ್ಯಾಂಡಲ್‌ವುಡ್‌ನಲ್ಲಿಯೂ ಕಟ್ಟಪ್ಪನ ಹವಾ ಸೃಷ್ಟಿಯಾಗಿತ್ತು. ಈಗ ಸಿನೆಮಾದ ಒಂದೊಂದೇ ಹಾಡುಗಳನ್ನು ಸಾಮಾಜಿಕ ಜಾಲತಾಣದ ಮೂಲಕ ರಿಲೀಸ್ ಮಾಡುತ್ತಿರುವ ಚಿತ್ರತಂಡ ಕಟ್ಟಪ್ಪನ ಬಗ್ಗೆ ಹೆಚ್ಚು ನಿರೀಕ್ಷೆ ಮೂಡಿಸಿದೆ. ಕಾಮಿಡಿ ಹಾಗೂ ಕುತೂಹಲದ ನೆಲೆಯ ಕಥೆಯಲ್ಲಿ ಈ ಸಿನೆಮಾ ಮೂಡಿಬಂದಿದ್ದು, ಕೋಸ್ಟಲ್‌ವುಡ್‌ನಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla: ಇಡಿ ಅಧಿಕಾರಿಗಳಂತೆ ನಟಿಸಿ ದರೋಡೆ: ದೋಚಿದ್ದು ಸುಮಾರು 30 ಲಕ್ಷ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.