ತುಳುವಿನಲ್ಲಿ ಖಡಕ್‌ ಡೈಲಾಗ್‌ ಹೇಳಿದ ಕಿಂಗ್‌!


Team Udayavani, Aug 16, 2018, 1:13 PM IST

16-agust-16.jpg

ಬಿಗ್‌ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿರುವ ರಮಾನಂದ್‌ ನಾಯಕ್‌ ಜೋಡುರಸ್ತೆ (ರಾಮ್‌ ಜೊ) ಅವರ “ಗೋಲ್‌ಮಾಲ್‌’ ಚಿತ್ರದ ಫ‌ಸ್ಟ್‌ಲುಕ್‌ ಇತ್ತೀಚೆಗೆ ರಿಲೀಸ್‌ ಆಗಿದೆ. ತುಳುನಾಡಿನ ಜನರ ಅಭಿರುಚಿಗೆ ತಕ್ಕಂತೆ ಚಿತ್ರ ರೆಡಿಯಾಗಿದೆ. ಚಿತ್ರದಲ್ಲಿ ಹಾಸ್ಯ ದಿಗ್ಗಜರ ಸಮಾಗಮವೇ ಇರಲಿದೆ. ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ ವಾಮಂಜೂರು, ಸತೀಶ್‌ ಬಂದಲೆ, ಉಮೇಶ್‌ ಮಿಜಾರ್‌, ಸುನೀಲ್‌ ನೆಲ್ಲಿಗುಡ್ಡೆ, ಸುಂದರ್‌ ರೈ ಮಂದಾರ, ವಸಂತ ಮುನಿಯಾಲ್‌, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್‌ ಶೆಟ್ಟಿ ಮಾಣಿಬೆಟ್ಟು ಹೀಗೆ ಹಾಸ್ಯ ಚಕ್ರವರ್ತಿಗಳ ಮೂಲಕವೇ ಗೋಲ್‌ ಮಾಲ್‌ ಸಿದ್ಧಗೊಂಡಿದೆ. ವಿಶೇಷವೆಂದರೆ, ಖಡಕ್‌ ಪಂಚಿಂಗ್‌ ಡೈಲಾಗ್‌ ಮೂಲಕ ಸಿನಿರಸಿಕರ ಮನ ಗೆದ್ದಿರುವ ‘ಡೈಲಾಗ್‌ ಕಿಂಗ್‌’ ಸಾಯಿಕುಮಾರ್‌ ಈ ಚಿತ್ರದಲ್ಲಿ ಪೊಲೀಸ್‌ ಗೆಟಪ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೆ, ಅವರದು ಪೊಲೀಸ್‌ ಐಜಿ ಪಾತ್ರ. ಇಲ್ಲೂ ಖಡಕ್‌ ಡೈಲಾಗ್‌ ಇರಲಿದೆ. ಮತ್ತೊಂದು ವಿಶೇಷವೆಂದರೆ ತುಳುವಿನಲ್ಲಿ ಸಾಯಿಕುಮಾರ್‌ ಮಾತನಾಡಿದ್ದಾರೆ. 

ಟಾಪ್ ನ್ಯೂಸ್

Basa-Horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

Shri-Guru-Kottureshwara-Temple

ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್‌ ನಕಾರ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ

ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್‌ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basa-Horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

1-adads

Udupi: ಗೀತೋತ್ಸವದ ಮಂಗಳೋತ್ಸವ ; ಉಪೇಂದ್ರ ಸೇರಿ ಗಣ್ಯರು ಭಾಗಿ

Kharge (2)

Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ

PM Mod

PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು

1–dddd

Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.