ಕೋಸ್ಟಲ್‌ವುಡ್‌ನ‌ಲ್ಲಿ ಇನ್ನು ಮುಂದೆ “ನಿತ್ಯ ಪ್ರಕಾಶ’!

Team Udayavani, Dec 19, 2019, 4:00 AM IST

xc-33

ಕೋಸ್ಟಲ್‌ವುಡ್‌ ಪ್ರಸ್ತುತ ದಿನದಲ್ಲಿ ತುಂಬಾನೆ ಆಕರ್ಷಿತವಾಗುತ್ತಿದೆ. ಹೊಸ ಕಲಾವಿದರು, ತಂತ್ರಜ್ಞರನ್ನು ತುಳು ಸಿನೆಮಾ ಇಂಡಸ್ಟ್ರಿ ತನ್ನತ್ತ ಬರಮಾಡಿಕೊಳ್ಳುತ್ತಿದೆ. ಕಲಾವಿದರಾಗಬೇಕೆಂಬ ತುಡಿತದಲ್ಲಿರುವ ಬಹಳಷ್ಟು ಕಲಾವಿದರಿಗೆ ಕೋಸ್ಟಲ್‌ವುಡ್‌ ವೇದಿಕೆ ಒದಗಿಸುತ್ತಿದೆ. ಇಂತಹ ಸಾಲಿನಲ್ಲಿ ಇದೀಗ ನಿತ್ಯಪ್ರಕಾಶ್‌ ಬಂಟ್ವಾಳ್‌ ಸೇರ್ಪಡೆಯಾಗಿದ್ದಾರೆ.

ಸೋಶಿಯಲ್‌ ಮೀಡಿಯಾ ಹಾಗೂ ಕಿರುತೆರೆಯ ಮೂಲಕ ವಿಭಿನ್ನ ಮ್ಯಾನರಿಸಂ ಮೂಲಕ ಗಮನಸೆಳೆದಿದ್ದ ನಿತ್ಯಪ್ರಕಾಶ್‌ ಇದೀಗ ಕೋಸ್ಟಲ್‌ವುಡ್‌ಗೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಹರಿಕೃಷ್ಣ ಬಂಟ್ವಾಳ್‌ ಅವರ ಪುತ್ರ ನಿತ್ಯಪ್ರಕಾಶ್‌ ಸಿನೆಮಾ ಕುರಿತಂತೆ ಅನುಭವ ಹೊಂದಿದ್ದು, ಕಿರು ಚಿತ್ರಗಳ ಮೂಲಕ ಹಾಗೂ ವಿಡಿಯೋ ತುಣುಕುಗಳ ಮುಖೇನ ಸೋಶಿಯಲ್‌ ಮೀಡಿಯಾದಲ್ಲಿ ಗಮನಸೆಳೆದಿದ್ದರು. ಸದ್ಯ ನಿತ್ಯ ಅವರು ಹೊಸ ತುಳು ಸಿನೆಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ತುಳು ಸಿನೆಮಾ ನಿರ್ಮಾಪಕರ ಸಂಘದ ಅಧ್ಯಕ್ಷ; ಕೆಲವು ತುಳು ಸಿನೆಮಾ ನೀಡಿದ ರಾಜೇಶ್‌ ಬ್ರಹ್ಮಾವರ ನಿರ್ಮಾಣದಲ್ಲಿ ಸೆಟ್ಟೇರುತ್ತಿರುವ ಹೊಸ ತುಳು ಸಿನೆಮಾದಲ್ಲಿ ನಿತ್ಯಪ್ರಕಾಶ್‌ ಹೀರೋ. ಇತ್ತೀಚೆಗೆ ಮುಹೂರ್ತ ಕಂಡಿರುವ ಈ ಸಿನೆಮಾದ ಶೂಟಿಂಗ್‌ ಕೂಡ ಈಗಾಗಲೇ ಆರಂಭವಾಗಿದ್ದು, ಟೈಟಲ್‌ ಮಾತ್ರ ಇನ್ನೂ ಫೈನಲ್‌ ಮಾಡಿಲ್ಲ. ಹೊಸಬರನ್ನೇ ಮುಖ್ಯ ನೆಲೆಯಲ್ಲಿಟ್ಟು ಮಾಡಿಕೊಂಡ ಈ ಸಿನೆಮಾ ಸದ್ಯ ಮಂಗಳೂರು ವ್ಯಾಪ್ತಿಯಲ್ಲಿ ಚಿತ್ರೀಕರಣ ನಡೆಯುತ್ತಿದೆ.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

UV Fusion: ಅನುಭವಗಳ ಜಗತ್ತಿನಲ್ಲಿ ಕಾಲೇಜು ದಿನಗಳು

19

UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ

18

UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ

17

UV Fusion: ಕಪ್ಪತಗುಡ್ಡ ಕಾಪಾಡಿಕೊಳ್ಳೊಣ

16

UV Fusion; ಅಳಿವಿನ ಕಡೆ ಸಾಗುತಿದೆ ಹಬ್ಬಗಳ ಸಂಸ್ಕೃತಿಯ ಮೆರುಗು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.