ಬಿರುಸಿನಲ್ಲಿ ಶೂಟಿಂಗ್‌ ಮುಗಿಸಿದ ಪೆಪ್ಪೆರೆರೆ ಪೆರೆರೆರೆ


Team Udayavani, Apr 11, 2019, 6:10 AM IST

pepperere-pererere-Tulu-Film

ಖ್ಯಾತ ನಟ ಶೋಭರಾಜ್‌ ಪಾವೂರು ಆ್ಯಕ್ಷನ್‌ ಕಟ್‌ ಹೇಳಿದ “ಪೆಪ್ಪೆರೆರೆ ಪೆರೆರೆರೆ’ ತುಳು ಸಿನೆಮಾ ಬಿರುಸಿನಲ್ಲಿಯೇ ಶೂಟಿಂಗ್‌ ಮುಗಿಸಿದೆ.

ತುಳು ರಂಗಭೂಮಿ, ಸಿನೆಮಾ, ಕನ್ನಡ ಸಿನೆಮಾ, ಕಿರುತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ ಶೋಭರಾಜ್‌ “ಪೆಪ್ಪೆರೆರೆ ಪೆರೆರೆರೆ’ ಸಿನೆಮಾ ಮಾಡಿದ್ದಾರೆ. ಸದ್ದು ಮಾಡದೆ ಶೂಟಿಂಗ್‌ ಮಾಡಿದ ಈ ಸಿನೆಮಾ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿದೆ.

ಸಾಂಗ್‌ ಶೂಟಿಂಗ್‌ ಬಾಕಿ ಇದೆ. ಉಳಿದಂತೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸ ಶುರುವಾಗಿದೆ. ಸಿನೆಮಾ ಪೂರ್ಣ ರೀತಿಯಲ್ಲಿ ರೆಡಿಯಾಗಿ ಎಲ್ಲ ಓಕೆ ಆದ ಬಳಿಕವಷ್ಟೇ ಸಿನೆಮಾ ರಿಲೀಸ್‌ ಬಗ್ಗೆ ಯೋಚನೆ ಎನ್ನುತ್ತಾರೆ ಶೋಭರಾಜ್‌. ಕರಾವಳಿಯ ಸೂಪರ್‌ ಸ್ಟಾರ್‌ಗಳಾದ ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಸಾಯಿಕೃಷ್ಣ, ಜೆ.ಪಿ. ತೂಮಿನಾಡ್‌ ಸಹಿತ ಹಲವು ಕಲಾವಿದರು ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಚೈತ್ರ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ. ಶೋಭರಾಜ್‌ ಆ್ಯಕ್ಷನ್‌ ಕಟ್‌ ಹೇಳುವ ಜತೆಗೆ ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಗುರು ಬಾಯಾರ್‌ ಸಿನೆಮಾಕ್ಕೆ ಸಂಗೀತ ಒದಗಿಸಿದ್ದಾರೆ. ಶೂಟಿಂಗ್‌ ಆರಂಭವಾದ ಕಾಲದಿಂದ ಇಲ್ಲಿಯವರೆಗೆ ಯಾವುದೇ ಢಾಂಡೂಂ ಮಾಡದೆ ಶೂಟಿಂಗ್‌ ಕಂಡಿರುವ ಈ ಸಿನೆಮಾದ ವಿಶೇಷ ಏನು? ಕಥೆ ಏನು? ಎಂಬ ಬಗ್ಗೆಯೂ ಚಿತ್ರತಂಡ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸಿನೆಮಾ ಬಿಡುಗಡೆಯ ಕಾಲದಲ್ಲಿ ಈ ಎಲ್ಲ ವಿಚಾರಗಳು ಗೊತ್ತಾಗಲಿದೆ ಎಂಬುದು ಲೆಟೆಸ್ಟ್‌ ಮಾಹಿತಿ.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.