ಕೊನೆ ಹಂತದ ಸಿದ್ಧತೆಯಲ್ಲಿ ಪೆಪ್ಪೆರೆರೆ ಪೆರೆರೆರೆ

Team Udayavani, Apr 25, 2019, 6:00 AM IST

aaggg

ಖ್ಯಾತ ನಟ ಶೋಭರಾಜ್‌ ಪಾವೂರು ಆ್ಯಕ್ಷನ್‌ ಕಟ್‌ ಹೇಳಿದ “ಪೆಪ್ಪೆರೆರೆ ಪೆರೆರೆರೆ’ತುಳು ಸಿನೆಮಾ ಶೂಟಿಂಗ್‌ ತಂಡ ಚಿತ್ರೀಕರಣ ಮುಗಿಸಿ ಕೊನೆಯ ಹಂತದ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ತುಳು ರಂಗಭೂಮಿ, ಸಿನೆಮಾ, ಕನ್ನಡ ಸಿನೆಮಾ, ಕಿರುತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ ಶೋಭರಾಜ್‌ ಪೆಪ್ಪೆರೆರೆ ಪೆರೆರೆರೆ ಸಿನೆಮಾವನ್ನು ಕೈಗೆತ್ತಿಕೊಂಡು ರೆಡಿ ಮಾಡುತ್ತಿದ್ದಾರೆ. ಅವರೇ ಹೇಳುವ ಪ್ರಕಾರ “ಇದೊಂದು ಬಹುನಿರೀಕ್ಷೆಯ ಸಿನೆಮಾ.

ಹೀಗಾಗಿ ಯಾವುದೇ ಅವಸರ ಮಾಡದೆ, ಎಲ್ಲವೂ ಸಿದ್ಧವಾದ ಬಳಿಕ ಸಿನೆಮಾ ಬಗ್ಗೆ ಮಾತನಾಡಲಿದ್ದೇನೆ. ಇದಕ್ಕಾಗಿಯೇ ಸುದ್ದಿ ಮಾಡದೆ ಶೂಟಿಂಗ್‌ ಆರಂಭಿಸಿ ಮುಗಿಸಿದ್ದೇವೆ. ಕೆಲವೇ ಸಮಯದಲ್ಲಿ ಸಿನೆಮಾ ಪೂರ್ಣ ಸಿದ್ಧಗೊಳಿಸಿದ ಬಗ್ಗೆ ಸಿನೆಮಾದ ಬಗ್ಗೆ ಪ್ರಮೋಷನ್‌ ಆರಂಭಿಸಲಾಗುವುದು ಎನ್ನುತ್ತಾರೆ.

ಕರಾವಳಿಯ ಸೂಪರ್‌ ಸ್ಟಾರ್‌ಗಳಾದ ನವೀನ್‌ ಡಿ. ಪಡೀಲ್‌, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಸಾಯಿಕೃಷ್ಣ, ಜೆ.ಪಿ. ತೂಮಿನಾಡ್‌ ಸೇರಿದಂತೆ ಹಲವು ಕಲಾವಿದರು ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಚೈತ್ರ ಶೆಟ್ಟಿ ಮುಖ್ಯಭೂಮಿಕೆಯಲ್ಲಿದ್ದಾರೆ. ಶೋಭರಾಜ್‌ ಆ್ಯಕ್ಷನ್‌ ಕಟ್‌ ಹೇಳುವ ಜತೆಗೆ ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಗುರು ಬಾಯಾರ್‌ ಸಿನೆಮಾಕ್ಕೆ ಸಂಗೀತ ಒದಗಿಸಿದ್ದಾರೆ. ಸದ್ಯ ಎಕ್ಕೂರು ಭಾಗದಲ್ಲಿ ಸಿನೆಮಾದ ಶೂಟಿಂಗ್‌ ನಡೆಯುತ್ತಿದೆ. ಸಿನೆಮಾದ ಪೂರ್ಣ ಶೂಟಿಂಗ್‌ ಮುಗಿದ ಬಳಿಕವಷ್ಟೇ ಸಿನೆಮಾದ ಕುರಿತಂತೆ ಚಿತ್ರತಂಡ ಮಾತನಾಡಲು ನಿರ್ಧರಿಸಿದೆ. ಹೀಗಾಗಿ ಸಿನೆಮಾದ ಕಥೆ ಏನು? ಟೈಟಲ್‌ಗ‌ೂ ಸಿನೆಮಾದ ಕಥೆಗೂ ಸಂಬಂಧ ಹೇಗೆ? ಪಡೀಲ್‌, ಬೋಳಾರ್‌ ಕಾಂಬಿನೇಷನ್‌ ಹೇಗಿದೆ? ಈ ಎಲ್ಲ ವಿಚಾರಗಳಿಗೆ ಉತ್ತರ ಸದ್ಯಕ್ಕೆ ದೊರಕಿಲ್ಲ.

ಟಾಪ್ ನ್ಯೂಸ್

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.