ಕೋಸ್ಟಲ್‌ವುಡ್‌ನ‌ಲ್ಲಿ ಪೆಪ್ಪೆರೆರೆ ಪೆರೆರೆರೆ ಸಡಗರ


Team Udayavani, Jun 6, 2019, 6:01 AM IST

ad

ಏರ್‌ಪೋರ್ಟ್‌ಗೆಂದು ಹೊರಟ ಸ್ನೇಹಿತರು. ಅಲ್ಲಿಂದ ವಿದೇಶಕ್ಕೆ ಹೋಗಿ ಲೈಫ್‌ ಸೆಟ್ಲ ಮಾಡಬೇಕು ಎಂಬುದು ಅವರ ಯೋಚನೆ. ಆದರೆ, ಏರ್‌ಪೋರ್ಟ್‌ಗೆ ಹೋಗುವವರು ಯಾವುದೋ ಕಾರಣದಿಂದ ವಿಮಾನ ಹತ್ತುವ ಬದಲು ಸೆಟ್ಲ ಬಸ್‌ನಲ್ಲಿ ವಾಪಾಸ್‌ ಬರುತ್ತಾರೆ. ಸೆಟ್ಲ ಬಸ್‌ನಲ್ಲಿ ಹೊರಟವರು ಮುಂದೆ ತನ್ನ ಲೈಫ‌ನ್ನು ಇಲ್ಲೇ ಸೆಟ್ಲ ಮಾಡುತ್ತಾರೆ!

ಇದು ಇನ್ನೇನು ಕೆಲವೇ ದಿನಗಳಲ್ಲಿ ರಿಲೀಸ್‌ನ ಕನಸಿನಲ್ಲಿರುವ ‘ಪೆಪ್ಪೆರೆರೆ ಪೆರೆರೆರೆ’ ತುಳು ಸಿನೆಮಾದ ಒನ್‌ಲೈನ್‌ ಸ್ಟೋರಿ. ಲೈಫ್‌ ಸೆಟ್ಲ ಮಾಡುವ ಹಂತದಲ್ಲಿ ಎದುರಾಗುವ ಸಂಗತಿಗಳೇ ಈ ಸಿನೆಮಾ. ಕಾಮಿಡಿಯನ್ನೇ ಮುಖ್ಯ ನೆಲೆಯಲ್ಲಿಟ್ಟು ಕಥೆಯೊಂದನ್ನು ಮನ ತಟ್ಟುವ ರೀತಿಯಲ್ಲಿ ಪ್ರಸ್ತುತಪಡಿಸಿದ ‘ಪೆಪ್ಪೆರೆರೆ ಪೆರೆರೆರೆ’ ಸಿನೆಮಾ ಸದ್ಯ ಕೋಸ್ಟಲ್ವುಡ್‌ನ‌ಲ್ಲಿ ಹೊಸ ನಿರೀಕ್ಷೆಯ ಸಿನೆಮಾ ಎಂಬ ಮಾರ್ಕ್‌ನಲ್ಲಿದೆ.

ಕೆಲವು ಸಿನೆಮಾದ ಟೈಟಲ್ಗಳೆ ಸೌಂಡ್‌ ಮಾಡುತ್ತದೆ. ಆದರೆ, ಈ ಸಿನೆಮಾದ ಸೌಂಡೇ ಟೈಟಲ್ ಆಗಿದೆ ಎಂಬುದು ವಿಶೇಷ.

ಖ್ಯಾತ ನಟ ಶೋಭರಾಜ್‌ ಪಾವೂರು ಆ್ಯಕ್ಷನ್‌ ಕಟ್ ಹೇಳಿದ ‘ಪೆಪ್ಪೆರೆರೆ ಪೆರೆರೆರೆ’ ತುಳು ಸಿನೆಮಾ ಶೂಟಿಂಗ್‌ ಪೂರ್ಣಗೊಳಿಸಿ ಈಗ ಕೊನೆಯ ಹಂತದ ಸಿದ್ಧತೆಯಲ್ಲಿದೆ. ತುಳು ರಂಗಭೂಮಿ, ಸಿನೆಮಾ, ಕನ್ನಡ ಸಿನೆಮಾ, ಕಿರುತೆರೆಯಲ್ಲಿ ಸಾಕಷ್ಟು ಕೆಲಸ ಮಾಡಿದ ಶೋಭರಾಜ್‌ ಪೆಪ್ಪೆರೆರೆ ಪೆರೆರೆರೆ ಸಿನೆಮಾವನ್ನು ರೆಡಿ ಮಾಡಿದ್ದಾರೆ. ಅವರೇ ಹೇಳುವ ಪ್ರಕಾರ ಇದೊಂದು ಬಹುನಿರೀಕ್ಷೆಯ ಸಿನೆಮಾ. ಹೀಗಾಗಿ ಯಾವುದೇ ಅವಸರ ಮಾಡದೆ, ಎಲ್ಲವೂ ಸಿದ್ಧವಾದ ಬಳಿಕ ಸಿನೆಮಾ ಬಗ್ಗೆ ಮಾತನಾಡಲಿದ್ದೇನೆ. ಇದಕ್ಕಾಗಿಯೇ ಸುದ್ದಿ ಮಾಡದೆ ಶೂಟಿಂಗ್‌ ಮುಗಿಸಿದ್ದೇವೆ. ಎರಡು ಹಾಡಿನ ಶೂಟಿಂಗ್‌ ಕೆಲವೇ ದಿನದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕರಾವಳಿಯ ಸೂಪರ್‌ ಸ್ಟಾರ್‌ಗಳಾದ ನವೀನ್‌ ಡಿ. ಪಡೀಲ್, ಅರವಿಂದ ಬೋಳಾರ್‌, ಭೋಜರಾಜ್‌ ವಾಮಂಜೂರು, ಸತೀಶ್‌ ಬಂದಳೆ, ಸಾಯಿಕೃಷ್ಣ, ಜೆ.ಪಿ. ತೂಮಿನಾಡ್‌ ಸೇರಿದಂತೆ ಹಲವು ಕಲಾವಿದರು ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಚೈತ್ರ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶೋಭರಾಜ್‌ ಆ್ಯಕ್ಷನ್‌ ಕಟ್ ಹೇಳುವ ಜತೆಗೆ ಸಿನೆಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಗುರು ಬಾಯಾರ್‌ ಸಿನೆಮಾಕ್ಕೆ ಸಂಗೀತ ಒದಗಿಸಿದ್ದಾರೆ.

-ದಿನೇಶ್‌ ಇರಾ

ಟಾಪ್ ನ್ಯೂಸ್

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.