ಅಕ್ಟೋಬರ್‌ಗೆ ‘ಪುಂಡಿ ಪಣವು’

Team Udayavani, Aug 23, 2018, 12:16 PM IST

23-agust-13.jpg

ಬಿ.ಕೆ. ಗಂಗಾಧರ ಕಿರೋಡಿಯನ್‌ ನಿರ್ದೇಶನದ ‘ಪುಂಡಿ ಪಣವು’ ಚಿತ್ರದ ಪೋಸ್ಟ್‌ ಪ್ರೊಡಕ್ಸನ್‌ ಮುಕ್ತಾಯ ಹಂತದಲ್ಲಿದ್ದು, ಎಲ್ಲವೂ ಅಂದಕೊಂಡಂತೆ ನಡೆದರೆ ಅಕ್ಟೋಬರ್‌ನಲ್ಲಿ ರಿಲೀಸ್‌ ಆಗುವ ಸಾಧ್ಯತೆ ಇದೆ. ಚಂದನ ವಾಹಿನಿಯಲ್ಲಿ ಬ್ರಾಡ್‌ಕಾಸ್ಟ್‌ ಆಗುತ್ತಿದ್ದ ‘ಧರ್ಮೆತ್ತಿ ಮಣ್ಣ್’ ಧಾರಾವಾಹಿ ‘ಪುಂಡಿಪಣವು’ ಆಗಿದೆ. ಗುತ್ತಿನ ಮನೆಯ ದೃಶ್ಯಗಳು, ಸಾಂಪ್ರದಾಯಿಕ ಶೈಲಿಯಲ್ಲಿ ಚಿತ್ರ ಸೆಟ್ಟೇರಿದೆ. ತವೀಷ್‌ ಶೆಟ್ಟಿ ಈ ಸಿನೆಮಾದ ನಿರ್ಮಾಪಕರು.

ಸೂರಜ್‌ ಸನಿಲ್‌ ನಾಯಕ ನಟನಾಗಿದ್ದರೆ, ಸುವರ್ಣ ಶೆಟ್ಟಿ ನಾಯಕಿ. ರಘುರಾಮ್‌ ಶೆಟ್ಟಿ, ಗೋಪಿನಾಥ್‌ ಭಟ್‌ ಸಹಿ ತ ತುಳುನಾಡಿನ ಹಲವು ಕಲಾವಿದರು ಪುಂಡಿ ಪಣವಿನಲ್ಲಿದ್ದಾರೆ. ತುಳುರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿದ ಶಿವಗಿರಿ ಕಲ್ಲಡ್ಕ ಈ ಸಿನೆಮಾಗೆ ಸಂಗೀತ ಒದಗಿಸಿದ್ದಾರೆ. ಒಟ್ಟು 5 ಹಾಡುಗಳಿವೆ. ಪ್ರತಾಪ್‌ ಕದ್ರಿ ಸಹನಿರ್ದೇಶಕರಾಗಿದ್ದಾರೆ. ಉಮಾಪತಿ ಛಾಯಾಗ್ರಹಣವಿರುವ ಈ ಸಿನೆಮಾದ ಕತೆ, ಚಿತ್ರಕತೆ, ಸಂಭಾಷಣೆ ಗಂಗಾಧರ ಕಿರೋಡಿಯನ್‌ ಅವರದ್ದು. ಸಾಹಿತ್ಯ ಆರ್‌.ಎಸ್‌. ಕಳವಾರ್‌, ಸುರೇಶ್‌ ದೇವಾಡಿಗ. ಅಂದಹಾಗೆ ಗಂಗಾಧರ ಕಿರೋಡಿಯನ್‌ ಮೂಲತಃ ನಾಟಕಕಾರರು. ‘ಪುಂಡಿ ಪಣವು’ ಎಂಬ ಹೆಸರಿನಲ್ಲೇ ನಾಟಕ ಬರೆದು ಸುಮಾರು 150ಕ್ಕೂ ಅಧಿಕ ಪ್ರದರ್ಶನವನ್ನು ಈ ನಾಟಕ ಕಂಡಿದೆ.

ಟಾಪ್ ನ್ಯೂಸ್

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.