ತುಳುನಾಡಿನ ಬೆಳ್ಳಿ ಹೆಜ್ಜೆಯಲ್ಲಿ ಸಂಜೀವ ದಂಡಕೇರಿ!

Team Udayavani, Aug 9, 2018, 3:06 PM IST

9-agust-18.jpg

ಸ್ಯಾಂಡಲ್‌ವುಡ್‌ ನಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ನೇತೃತ್ವದಲ್ಲಿ `ಬೆಳ್ಳಿ ಹೆಜ್ಜೆ’ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಅಂದರೆ, ಸ್ಯಾಂಡಲ್‌ವುಡ್‌ ನಲ್ಲಿ ದುಡಿದ ಹಿರಿಯರನ್ನು ಗೌರವಿಸಿ ಅವರ ಬಾಲ್ಯದ ದಿನಗಳಿಂದ ಸಾಧನೆಯ ಹೆಜ್ಜೆಯನ್ನು ಜನರ ಮುಂದೆ ಪ್ರಸ್ತುತಪಡಿಸುವುದು ಇದರ ಉದ್ದೇಶ. ಇಂತಹುದೇ ಪರಿಕಲ್ಪನೆಯನ್ನು ಈಗ ಕೋಸ್ಟಲ್‌ವುಡ್‌ನ‌ಲ್ಲಿ ಪರಿಚಯಿಸಲಾಗುತ್ತಿದೆ. 

ಚಲನಚಿತ್ರ ಅಕಾಡೆಮಿಯ ನೆರವಿನೊಂದಿಗೆ ತುಳು ಚಲನಚಿತ್ರ ನಿರ್ಮಾಪಕರ ಸಂಘದ ಆಶ್ರಯದಲ್ಲಿ `ತುಳುನಾಡಿನ ಬೆಳ್ಳಿ ಹೆಜ್ಜೆಗಳು’ ಎಂಬ ವಿನೂತನ ಕಾರ್ಯಕ್ರಮಕ್ಕೆ ಸ್ಯಾಂಡಲ್‌ ವುಡ್‌ ತೆರೆದುಕೊಳ್ಳುತ್ತಿವೆ. ಇದರಂತೆ ಮುಂದೆ ಪ್ರತೀ ತಿಂಗಳು ಒಂದೊಂದು ಕಾರ್ಯಕ್ರಮಗಳು ನಡೆಯಲಿದೆ. ಮಂಗಳೂರು ಪುರಭವನದಲ್ಲಿಯೇ ಈ ಕಾರ್ಯಕ್ರಮ ಆಯೋಜನೆಗೆ ಉದ್ದೇಶಿಸಲಾಗಿದೆ. ತುಳುಚಿತ್ರರಂಗದಲ್ಲಿ ಈ ಹಿಂದೆ ದುಡಿದು ಸಾಕಷ್ಟು ಹೆಸರು ಪಡೆದ ಸಾಧಕ ಹಿರಿಯರನ್ನು ಗೌರವಿಸಿ, ಸಮ್ಮಾನಿಸಿ ಅವರ ಜೀವನಗಾಥೆಯನ್ನು ಅವರ ಮಾತಿನಿಂದಲೇ ಜನರ ಮುಂದಿಡುವ ವಿನೂತನ ಕಾರ್ಯಕ್ರಮ ಇದಾಗಿದೆ. 

ಝೀ ಕನ್ನಡದಲ್ಲಿ ಬರುತ್ತಿದ್ದ ‘ವೀಕೆಂಡ್‌ ವಿದ್‌ ರಮೇಶ್‌’ ರೀತಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಈ ನಿಟ್ಟಿನಲ್ಲಿ ನಡೆಯುವ ಮೊದಲ ಕಾರ್ಯಕ್ರಮ ಮುಂದಿನ ತಿಂಗಳಿನಿಂದ ಮಂಗಳೂರಿನಲ್ಲಿ ಆರಂಭವಾಗಲಿದೆ. ವಿಶೇಷವೆಂದರೆ ‘ಬಯ್ಯಮಲ್ಲಿಗೆ’ ಖ್ಯಾತಿಯ ಖ್ಯಾತ ರಂಗಕರ್ಮಿ ಹಾಗೂ ಸಿನೆಮಾ ಸಾಧಕರಾದ ಡಾ| ಸಂಜೀವ ದಂಡಕೇರಿ ಅವರು ಮೊದಲ ಕಾರ್ಯಕ್ರಮದ ಸಮ್ಮಾನ ಸ್ವೀಕರಿಸಲಿದ್ದಾರೆ.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು

7-

UV Fusion: ಧರೆಯ ಮೇಲೊಂದು ಅಚ್ಚರಿ ಧಾರಾವಿ

6-uv-fusion

UV Fusion: ಪುಟ್ಟ ಕಂಗಳ ಕುತೂಹಲ

5-photography

Photography: ಎಲ್ಲೆಲ್ಲೂ ಫೋಟೋಗ್ರಫಿ

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.