ತಿಂಗಳಾಂತ್ಯಕ್ಕೆ ಶೂಟಿಂಗ್‌ ಆರಂಭ

Team Udayavani, May 2, 2019, 11:11 AM IST

Jyothi-circle

“ಕಟಪಾಡಿ ಕಟ್ಟಪ್ಪ’ ಸಿನೆಮಾ ಸದ್ಯ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಕ್ರೇಝ್ ಹುಟ್ಟುಹಾಕಿದೆ. ರಾಜೇಶ್‌ ಬ್ರಹ್ಮಾವರ ನಿರ್ಮಾಣ, ಜೆ.ಪಿ. ತುಮಿನಾಡ್‌ ನಿರ್ದೇಶನದ ಕಟ್ಟಪ್ಪ ತುಳು ಸಿನೆಮಾ ಸದ್ಯ ಸಖತ್‌ ಯಶಸ್ಸು ಪಡೆಯುವ ಹಾದಿಯಲ್ಲಿದೆ. ಇದೇ ಮೂಡ್‌ನ‌ಲ್ಲಿರುವಾಗ ರಾಜೇಶ್‌ ಬ್ರಹ್ಮಾವರ ಅವರು ಈಗ ಮತ್ತೂಂದು ಸಿನೆಮಾ “ಮಾಜಿ ಮುಖ್ಯಮಂತ್ರಿ’ಯ ಕೊನೆಯ ಹಂತದಲ್ಲಿದ್ದಾರೆ.

ಅದೇ ವೇಳೆಗೆ ಬ್ರಹ್ಮಾವರ ಅವರು ಮತ್ತೂಂದು ಸಿನೆಮಾದ ಬಗ್ಗೆ ಲೆಕ್ಕ ಹಾಕಿದ್ದಾರೆ. “ಜ್ಯೋತಿ ಸರ್ಕಲ್‌’ ಎಂಬ ಟೈಟಲ್‌ನ ಈ ಸಿನೆಮಾ ಇದೇ ತಿಂಗಳ ಅಂತ್ಯದ ವೇಳೆಗೆ ಶೂಟಿಂಗ್‌ ಆರಂಭಿಸಲಿದೆ. ರಾಜೇಶ್‌ ಬಂದ್ಯೋಡು ನಿರ್ದೇಶನದಲ್ಲಿ ಈ ಸಿನೆಮಾ ಮೂಡಿಬರಲಿದೆ. ತುಳುವಿನಲ್ಲಿ ವಿಭಿನ್ನ ಕಥಾನಕವನ್ನು ಹೊಂದಿರುವ ಸಿನೆಮಾ ಎಂಬ ಹೆಗ್ಗಳಿಕೆಯನ್ನು ಜ್ಯೋತಿ ಸರ್ಕಲ್‌ ಪಡೆದುಕೊಳ್ಳಲಿದೆ.

ಹೊಸ ತರದ ಕಥೆಯಾಧಾರಿತವಾಗಿ ಸಿನೆಮಾ ರೂಪುಗೊಳ್ಳಲಿದೆ. ಸಿನೆಮಾದಲ್ಲಿ ಯಾರಿರಲಿದ್ದಾರೆ ಎಂಬುದಕ್ಕೆ ಸದ್ಯ ಉತ್ತರವಿಲ್ಲ. ಆದರೆ, ಹೊಸ ಮುಖಗಳೊಂದಿಗೆ ಹೊಸ ಜಮಾನ ಸೃಷ್ಟಿಸಬೇಕು ಎಂಬುದು ರಾಜೇಶ್‌ ಅವರ ಚಿಂತನೆ. ಹೀಗಾಗಿ ಯಾರೆಲ್ಲ ಕಲಾವಿದರು ಇದ್ದಾರೆ ಎಂಬುದಕ್ಕೆ ಸದ್ಯಕ್ಕೆ ಉತ್ತರವಿಲ್ಲ.

ಟಾಪ್ ನ್ಯೂಸ್

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.