ಕಂಬಳದಲ್ಲಿ ಸುನೀಲ್‌ ಶೆಟ್ಟಿ , ಶಿಲ್ಪಾ ಶೆಟ್ಟಿ

Team Udayavani, Mar 5, 2020, 5:05 AM IST

shilpa-shetty

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳ ಸದ್ಯ ದೇಶ-ವಿದೇಶದಲ್ಲಿ ಸುದ್ದಿಯಾಗುತ್ತಿದೆ. ಕಂಬಳ ಓಟಗಾರರು ಮಾಡಿದ ಸಾಧನೆಯಿಂದಾಗಿ ಎಲ್ಲೆಡೆಯಲ್ಲೂ ಕಂಬಳದ್ದೇ ಸುದ್ದಿ. ರಾಷ್ಟ್ರೀಯ ಅಂತಾರಾಷ್ಟ್ರೀಯ ಮಾಧ್ಯಮದಲ್ಲಿಯೂ ಕಂಬಳದ ಬಗ್ಗೆಯೇ ಮಾತುಕತೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿಯೇ ಇದೀಗ ಕೋಸ್ಟಲ್‌ವುಡ್‌-ಸ್ಯಾಂಡಲ್‌ವುಡ್‌ನ‌ಲ್ಲಿ ಸಿನೆಮಾವೊಂದು ಸೆಟ್ಟೇರುತ್ತಿರುವ ವಿಚಾರ ಈಗಾಗಲೇ ಬಹಿರಂಗಗೊಂಡಿದೆ.

ಸದ್ಯ ಇದೇ ಚಿತ್ರಕ್ಕೆ ಸಂಬಂಧಿಸಿದ ಇನ್ನಷ್ಟು ಹೊಸ ಅಂಶಗಳು ಕೇಳಿಬರುತ್ತಿದೆ. ಈ ಪ್ರಕಾರ ಕಂಬಳದಲ್ಲಿ ಬಾಲಿವುಡ್‌ ಸ್ಟಾರ್‌ಗಳು ಹಾಗೂ ತುಳುನಾಡಿನವರೇ ಆದ ಸುನೀಲ್‌ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಈ ಕುರಿತಂತೆ ಮಾತುಕತೆ ನಡೆಯುತ್ತಿದ್ದು, ಕಂಬಳ ಆಗುವ ಜಾಗಕ್ಕೆ ಸುನೀಲ್‌ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಆಗಮಿಸಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂಬುದು ಲೆಟೆಸ್ಟ್‌ ಮಾಹಿತಿ.

ಲೋಕೇಶ್‌ ಮೂಡುಬಿದಿರೆ ಅವರು ಕಂಬಳ ಸಿನೆಮಾ ಮಾಡಲು ನಿರ್ಧರಿಸಿದ್ದು, ತುಳು ಹಾಗೂ ಕನ್ನಡದಲ್ಲಿ ರಿಲೀಸ್‌ ಆಗಲಿದೆ. ಜತೆಗೆ “ಕಂಬಳ‘ ಸಿನೆಮಾ, ಮುಂದೆ ಬಾಲಿವುಡ್‌ನ‌ಲ್ಲಿಯೂ ಸೆಟ್ಟೇರಲಿದೆಯಂತೆ. ಅಂದಹಾಗೆ, ಇತ್ತೀಚೆಗೆ ಕಂಬಳ ಓಟದ ಮೂಲಕ ಸುದ್ದಿಯಾದ ಶ್ರೀನಿವಾಸ ಗೌಡ ಅವರು ತುಳು ಹಾಗೂ ಕನ್ನಡದಲ್ಲಿ ನಿರ್ಮಾಣವಾಗುವ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ಐದು ಮಂದಿ ಕಂಬಳ ಜಾಕಿಗಳನ್ನು ಮುಖ್ಯಪಾತ್ರದಲ್ಲಿಟ್ಟು ಸಿನೆಮಾ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಕನ್ನಡದ ಖ್ಯಾತ ನಟರು ಹಾಗೂ ಕೋಸ್ಟಲ್‌ವುಡ್‌ನ‌ ಖ್ಯಾತನಾಮರು ಸಿನೆಮಾದಲ್ಲಿರಲಿದ್ದಾರೆ.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

12-uv-fusion

Success: ಯಶಸ್ವಿ ಜೀವನಕ್ಕೆ ಸೂತ್ರಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.