
ಬಿಡುಗಡೆಯ ತವಕದಲ್ಲಿ ಆಯೆ ಏರ್ ?
Team Udayavani, May 16, 2019, 6:00 AM IST

ಕೋಸ್ಟಲ್‌ವುಡ್‌ನಲ್ಲಿ ಭಾರೀ ಕುತೂಹಲ ಮೂಡಿಸಿರುವ ಟೈಟಲ್ ಮೂಲಕವೇ ಗಮನ ಸೆಳೆದ “ಆಯೆ ಏರ್’ ತುಳು ಸಿನೆಮಾ ಬಿಡುಗಡೆಯ ಮೂಡ್‌ನಲ್ಲಿದೆ. ಸಿನೆಮಾದ ಟೀಸರ್‌ಗೆ ಸೋಶಿಯಲ್ ಮೀಡಿಯಾದಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ಕಿರುವು ದರಿಂದ ಕೋಸ್ಟಲ್‌ವುಡ್‌ನಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಈ ಸಿನೆಮಾಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ,ಸಾಹಿತ್ಯ, ನಿರ್ದೇಶನ ಜವಾಬ್ದಾರಿಯನ್ನು ಕೆ. ಮಂಜುನಾಥ್ ವ ಹಿ ಸಿದ್ದು,ಶ್ರೀಕಾಂತ್ ರೈ ನಾಯಕನಾಗಿ ನಟಿಸಿದ್ದಾರೆ. ಕರಾವಳಿಯ ಹಲವಾರು ಹೊಸ ಪ್ರತಿಭೆಗಳಿಗೆ ಈ ಸಿನೆಮಾದಲ್ಲಿ ಅವಕಾಶ ನೀಡಲಾಗಿದೆ. ಅರವಿಂದ ಬೋಳಾರ್ ಅವರು ಪ್ರಮುಖ ಪಾತ್ರದಲ್ಲಿರುವುದರಿಂದ ನಗುವಿಗೆ ಕೊರತೆ ಇಲ್ಲ.
ಕುಡಿತದ ವಿರುದ್ಧ ಒಂದು ಉತ್ತಮ ಸಂದೇಶವನ್ನೂ ಈ ಸಿನೆಮಾ ನೀಡಿದೆ ಎನ್ನುವುದು ಚಿತ್ರತಂಡದ ಅಭಿಪ್ರಾಯ.
- ದಿನೇಶ್ ಇರಾ
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.