ಮುಂದಿನ ತಿಂಗಳು ಏರಾ ಉಲ್ಲೆರ್‌ಗೆ!

Team Udayavani, Aug 2, 2018, 2:51 PM IST

2-agust-16.jpg

ಚಂಡಿ ಕೋರಿ, ಬರ್ಸ, ಅರೆ ಮರ್ಲೆರ್‌ ಸಿನೆಮಾ ನಿರ್ದೇಶಿಸಿ ಕೋಸ್ಟಲ್‌ ವುಡ್‌ನ‌ಲ್ಲಿ ಸಾಕಷ್ಟು ಸೌಂಡ್‌ ಮಾಡಿದ ದೇವದಾಸ್‌ ಕಾಪಿಕಾಡ್‌ ಈಗ ತನ್ನದೇ ನಿರ್ದೇಶನದ ನಾಲ್ಕನೇ ಸಿನೆಮಾ ‘ಏರಾ ಉಲ್ಲೆರ್‌ಗೆ’ ಪೂರ್ಣಗೊಳಿಸಿ ಸೆನ್ಸಾರ್‌ ಗೆ ಕಳುಹಿಸಿದ್ದಾರೆ. ಮುಂದಿನ ತಿಂಗಳು ಸಿನೆಮಾ ರಿಲೀಸ್‌ನ ತವಕದಲ್ಲಿದೆ.

ಕೆಲವೇ ದಿನಗಳಲ್ಲಿ ಫಟಾಫಟ್‌ ಶೂಟಿಂಗ್‌ ಮುಗಿಸಿದ ಚಿತ್ರ ಈಗಾಗಲೇ ಎಲ್ಲ ಹಂತದ ತಯಾರಿ ಮುಗಿಸಿ ಸೆನ್ಸಾರ್‌ನ ಹಂತದಲ್ಲಿದೆ. ಅರ್ಜುನ್‌ ಕಾಪಿಕಾಡ್‌, ಅನೂಪ್‌ ಸಾಗರ್‌, ರಶ್ಮಿಕಾ ಚೆಂಗಪ್ಪ, ಆರಾಧ್ಯ ಶೆಟ್ಟಿ ಮುಖ್ಯ
ಭೂಮಿಕೆಯ ಈ ಸಿನೆಮಾದಲ್ಲಿ ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಕೂಡ ಬಣ್ಣಹಚ್ಚಿದ್ದಾರೆ. ವಿಶೇಷವೆಂದರೆ, ಶೇ.80ರಷ್ಟು ಕಾಮಿಡಿ ಮೂಡ್‌ನ‌ಲ್ಲಿ ಸಿದ್ಧಗೊಂಡ ಈ ಸಿನೆಮಾದಲ್ಲಿ ಕಾಪಿಕಾಡ್‌ ಶೇ.80ರಷ್ಟು ಭಾಗದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಇವರಿಗೆ ಸಾಯಿಕೃಷ್ಣ ಜತೆಯಾಗಿದ್ದಾರೆ.

ಸಾಕಷ್ಟು ಭೂಮಿ ಹೊಂದಿದ ಕರಾವಳಿಯ ಒಬ್ಬ ತನ್ನ ಪಟಲಾಂ ಜತೆಗೆ ಹೇಗೆ ವರ್ತನೆ ತೋರುತ್ತಾರೆ ಎಂಬ ರೀತಿಯಲ್ಲಿ ಕಾಪಿಕಾಡ್‌ ಕಾಣಿಸಿಕೊಂಡಿದ್ದಾರೆ. ಚಿತ್ರದ ಬಹುತೇಕ ಭಾಗದಲ್ಲಿ ಕಾಪಿಕಾಡ್‌ ಅವರೇ ಕಾಣಿಸಿಕೊಂಡ ಕಾರಣದಿಂದ ಕೋಸ್ಟಲ್‌ ವುಡ್‌ನ‌ಲ್ಲಿ ಹೊಸ ನಿರೀಕ್ಷೆ ಮೂಡಿದೆ. ‘ಕರ್ಣೆ’ ಚಿತ್ರದ ಕೆಮರಾ ಕೆಲಸ ಮಾಡಿದ ಸುಧಾಕರ್‌ ಅವರೇ ಈ ಸಿನೆಮಾದಲ್ಲೂ ಕೈಚಳಕ ತೋರಿದ್ದಾರೆ. ಹಾರರ್‌ ಕಥೆ ಕೂಡ ಈ ಸಿನೆಮಾಕ್ಕೆ ಹೊಸ ಲುಕ್‌ ನೀಡಿದೆ. 

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

12-uv-fusion

UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ

11-uv-fusion

UV Fusion: ಹುಲಿ ವೇಷವೆಂಬ ವಿಸ್ಮಯ

9-uv-fusion

Family: ನಾವು ನಮ್ಮವರೊಂದಿಗೆ ಕಳೆಯುವ ಸಮಯ ಅಮೂಲ್ಯ

8-uv-fusion

Ratan Tata: ಉದ್ಯಮ ಕ್ಷೇತ್ರದ ಅಜಾತಶತ್ರು ರತನ್‌ ಟಾಟಾ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.