ಮದ್ದೂರು ವಡೆ


Team Udayavani, Mar 14, 2020, 4:30 AM IST

ಮದ್ದೂರು ವಡೆ

ಬೇಕಾಗುವ ಸಾಮಗ್ರಿ
- ಈರುಳ್ಳಿ: ಒಂದು ಕಪ್‌
- ಶುಂಠಿ: ಸ್ವಲ್ಪ
- ಹಸಿಮೆಣಸು: ಸ್ವಲ್ಪ
- ಶೇಂಗಾ, ಗೋಡಂಬಿ: ಸ್ವಲ್ಪ
- ಬಿಳಿ ಎಳ್ಳು: ಅರ್ಧ ಚಮಚ
- ಕರಿಬೇವು ಸೊಪ್ಪು: ಸ್ವಲ್ಪ
- ರವೆ: ಅರ್ಧ ಕಪ್‌
- ಮೈದಾ ಹಿಟ್ಟು: ಅರ್ಧ ಕಪ್‌
- ಅಕ್ಕಿ ಹಿಟ್ಟು: ಕಾಲು ಕಪ್‌
- ಎಣ್ಣೆ: ಎರಡು ಚಮಚ
- ತುಪ್ಪ: ಒಂದು ಚಮಚ
- ಉಪ್ಪು: ರುಚಿಗೆ ತಕ್ಕಷ್ಟು

ಮಾಡುವ ವಿಧಾನ
ಒಂದು ಬೌಲ್‌ಗೆ ಎಣ್ಣೆ, ಹೆಚ್ಚಿದ ಶುಂಠಿ, ಈರುಳ್ಳಿ, ಹಸಿಮೆಣಸು ಕರಿಬೇವಿನ ಸೊಪ್ಪು ಹಾಕಿ ನೀರು ಹಾಕದೆ ಚೆನ್ನಾಗಿ ಕಲಸಿಕೊಳ್ಳಬೇಕು. ಅನಂತರ ಅದಕ್ಕೆ ಬಿಳಿ ಎಳ್ಳು, ಶೆಂಗಾ, ಗೋಡಂಬಿ ಹಾಕಿ ಚೆನ್ನಾಗಿ ಮಿಕ್ಸ್‌ ಮಾಡಬೇಕು. ಅನಂತರ ರವೆ, ಮೈದಾ, ಅಕ್ಕಿಹಿಟ್ಟು ಹಾಕಿ ಅದಕ್ಕೆ ಬಿಸಿಎಣ್ಣೆ, ತುಪ್ಪ ಹಾಕಿ ಚೆನ್ನಾಗಿ ಕಲಸಬೇಕು. ಬಳಿಕ ನೀರು ಸೇರಿಸಿ ಚಪಾತಿ ಹಿಟ್ಟಿನ ಹದಕ್ಕೆ ಮಾಡಬೇಕು. ಅನಂತರ ಎಣ್ಣೆ ಬಿಸಿ ಮಾಡಿ ಒಂದು ಪ್ಲಾಸ್ಟಿಕ್‌ ಕವರ್‌ಗೆ ಎಣ್ಣೆ ಸವರಿ ಹಿಟ್ಟನ್ನು ಅದರಲ್ಲಿ ತೆಳುವಾಗಿ ಲಟ್ಟಿಸಿ ಮೀಡಿಯಂ ಹದದಲ್ಲಿ ಎಣ್ಣೆಯಲ್ಲಿ ಚೆನ್ನಾಗಿ ಕರಿಯಬೇಕು. ಕೆಂಬಣ್ಣ ಬರುವವರೆಗೆ ಕರಿದರೆ ಮದ್ದೂರು ವಡೆ ಸವಿಯಲು ಸಿದ್ಧವಾಗುತ್ತದೆ.

- ಸುಷ್ಮಾ ಕಾಸರಗೋಡು

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.