ಮಲಾಯಿ ಲಡ್ಡು


Team Udayavani, Aug 29, 2019, 5:57 PM IST

Malai

ಹಬ್ಬ ಬಂತೆದರೆ ಸಾಕು, ಏನು ಮಾಡುವುದು? ಎಂಬುದು ಹೆಂಗಸರಿಗೆ ಎಂದಿಗೂ ಸಮಸ್ಯೆ. ಮಾಡಿದ್ದೇ ಮಾಡಿದರೆ ಮನೆಯಲ್ಲಿ ತಿನ್ನುವವರು ಯಾರು ಇಲ್ಲ. ಎಲ್ಲರೂ ಏನಾದರೂ ಹೊಸ ಬಗೆಯನ್ನು ತಿನ್ನಲು ಬಯಸುವುದು ಸಹಜ. ಮನೆಯಲ್ಲಿ ಮಕ್ಕಳಿದ್ದರೆ ಅದು ಬೇಡ, ಇದು ಬೇಡ ಎನ್ನುವ ರಾಗ. ಅದಲ್ಲದೆ ಹಬ್ಬದ ಸಂದರ್ಭ ಬೇಗ ತಯಾರಾಗುವ ತಿನಿಸುಗಳಿದ್ದರೆ ಇನ್ನು ಖುಷಿ ಅದಕ್ಕಾಗಿ ಹೊಸದೊಂದು ಬಗೆಯ ರೇಸಿಪಿ.

ಬೇಕಾಗುವ ಸಾಮಗ್ರಿಗಳು
– ಹಾಲು-3-4 ಲೀ
– ಲಿಂಬು- 2
– ತುಪ್ಪ- ಅರ್ಧ ಕಪ್‌
– ಮಲಾಯಿ ಕ್ರೀಮ್‌
– 4 ಚಮಚ
– ಹಾಲಿನ ಪುಡಿ -3 ಕಪ್‌
– ಕಂಡೆ ನ್ಸೇಡ್‌ ಮಿಲ್ಕ್ – 3 ರಿಂದ 4 ಕಪ್‌
– ಏಲಕ್ಕಿ ಪುಡಿ -ಸ್ವಲ್ಪ

ಮಾಡುವ ವಿಧಾನ: ಒಂದು ಬಾಣ ಲೆಗೆ 3 ರಿಂದ 4 ಲೀ ಹಾಲನ್ನು ಹಾಕಿ ಚೆನ್ನಾಗಿ ಕಾಯಿಸಿಕೊಂಡು ಅನಂತರ ಅದಕ್ಕೆ ಲಿಂಬು ಹಿಂಡಬೇಕು. ಸ್ವಲ್ಪ ಸಮಯದ ಬಳಿಕ ಹಾಲು ಮತ್ತು ನೀರು ಬೇರೆಯಾಗುತ್ತದೆ. ಅನಂತರ ಅದನ್ನು ಸೊಸಿ ಅದಕ್ಕೆ ಸ್ಪಲ್ಪ ತಣ್ಣೀರು ಹಾಕಿ 10 ನಿಮಿಷ ಒಂದು ಬಟ್ಟೆಯಲ್ಲಿ ಕಟ್ಟಿಡಬೇಕು. ಅನಂತರ ಇನ್ನೊಂದು ಬಾಣಲೆಗೆ ತುಪ್ಪ, ಅರ್ದ ಕಪ್‌ ಹಾಲು ಮತ್ತು ಕೆನೆ ಅಥವಾ ಮಲಾಯಿ ಕ್ರೀಮ್‌ ಹಾಕಿ ಚೆನ್ನಾಗಿ ಕಲಸಿಕೊಳ್ಳಬೇಕು. ಅನಂತರ ಅದಕ್ಕೆ ಹಾಲಿನ ಪುಡಿಯನ್ನು ಹಾಕಿ ಕಲಸಿಕೊಳ್ಳಿ ಅದು ಮೃದುವಾಗಿ ಬೆಣ್ಣೆಯಂತಾದ ಮೇಲೆ ಅದಕ್ಕೆ ಮೊದಲು ಕಟ್ಟಿಟ್ಟ ಮಿಶ್ರಣವನ್ನು ಪುಡಿ ಪುಡಿ ಮಾಡಿ ಬೇರೆಸಿಕೊಂಡು ಎರಡು ಮಿಶ್ರಣವನ್ನು ಚೆನ್ನಾಗಿ ಗಂಟುಗಳಿಲ್ಲದಂತೆ ಮಿಕ್ಸ್‌ ಮಾಡಿಕೊಳ್ಳ ಬೇಕು ಇದಕ್ಕೆ ಅನಂತರ ಕಂಡೆ ನ್ಸೇಡ್‌ ಮಿಲ್ಕ್ ಅನ್ನು ಬೇರೆಸಿ ಸಣ್ಣ ಉರಿಯಲ್ಲಿ ಅದನ್ನು ಮಿಕ್ಸ್‌ ಮಾಡಿ ಕೊಳ್ಳಿ, ಅದು ಸ್ವಲ್ಪ ದಪ್ಪ ಮಿಶ್ರಣಕ್ಕೆ ಬರುತ್ತಿದ್ದಂತೆ ಏಲಕ್ಕಿ ಪುಡಿ ಹಾಕಿ ಕಲಸಿ ಅದನ್ನು ಅದೇ ಬಾಣಲೆಯಲ್ಲಿ ಹರಡಿರಿ. 10 ನಿಮಿಷದ ಬಳಿಕ ಚಿಕ್ಕ ಚಿಕ್ಕ ಉಂಡೆಗಳಂತೆ ಮಾಡಿ ಕೊಳ್ಳಿ ಇವುಗಳು ಯಾವ ಕಡೆಯಲ್ಲೂ ಬಿರುಕು ಬರದಂತೆ ಇರಬೇಕು. ಹಾಗೆ ಉಂಡೆ ಕಟ್ಟಿಕೊಂಡಲ್ಲಿ ಮಲಾಯಿ ಲಡ್ಡು ಸವಿಯಲು ಸಿದ್ಧ.

-(ಸಂಗ್ರಹ)ಪ್ರೀತಿ ಭಟ್‌

ಟಾಪ್ ನ್ಯೂಸ್

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.