ಅಣಬೆ ನೂಡಲ್ಸ್ 


Team Udayavani, Jun 2, 2018, 4:00 PM IST

2-june-20.jpg

ಬೇಕಾಗುವ ಸಾಮಗ್ರಿ

 .ಒಂದು ಕಪ್‌ ಅಣಬೆ
 .ಒಂದು ಕಪ್‌ ನೂಡಲ್ಸ್ 
 .2 ಈರುಳ್ಳಿ (ಕತ್ತರಿಸಿದ್ದು)
 .10 ಬೆಳ್ಳುಳ್ಳಿ ಎಸಳು (ಜಜ್ಜಿದ) ಮತ್ತು
.ಸ್ವಲ್ಪ ಜೀರಿಗೆ
 .ಕತ್ತರಿಸಿದ ಹಸಿಮೆಣಸಿನ ಕಾಯಿ 2
. 4 ಚಮಚ ಹಾಲಿನ ಕೆನೆ
 .3 ಚಮಚ ಬೆಣ್ಣೆ
 .ರುಚಿಗೆ ತಕ್ಕ ಉಪ್ಪು
 .1/2 ಚಮಚ ಕರಿಮೆಣಸಿನ ಪುಡಿ
 .ತುರಿದ ಚೀಸ್‌ 5 ಚಮಚ

ಮಾಡುವ ವಿಧಾನ
ನೂಡಲ್ಸ್  ಅನ್ನು ಒಂದು ಪಾತ್ರೆಗೆ ಹಾಕಿ ಸ್ವಲ್ಪ ಉಪ್ಪು, ನೀರು ಹಾಕಿ ಬೇಯಿಸಿ. ಬೆಂದ ಬಳಿಕ ತಣ್ಣನೆಯ ನೀರಿನಲ್ಲಿ ಹಾಕಿ ತೆಗೆದಿಡಿ. ಶುಚಿ ಮಾಡಿಟ್ಟ ಅಣಬೆಯನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿಡಿ. ಒಂದೂವರೆ ಚಮಚ ಬೆಣ್ಣೆಯನ್ನು ಬಾಣಲೆಯಲ್ಲಿ ಹಾಕಿ ಬಿಸಿ ಮಾಡಿ.

ಈಗ ನೂಡಲ್ಸ್  ಹಾಕಿ, ಚಿಟಿಕೆ ಉಪ್ಪು ಸೇರಿಸಿ ಫ್ರೈ ಮಾಡಿ ಒಂದು ಪಾತ್ರೆಗೆ ಹಾಕಿಡಿ. ಉಳಿದ ಒಂದೂವರೆ ಚಮಚ ಬೆಣ್ಣೆಯನ್ನು ಬಿಸಿ ಮಾಡಿ ಅದರಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿ, ಹಸಿಮೆಣಸಿನ ಕಾಯಿ ಹಾಕಿ, ಈರುಳ್ಳಿ ಕಂದು ಬಣ್ಣ ಬರುವವರೆಗೆ ಹುರಿಯಬೇಕು. ಅನಂತರ ಅಣಬೆ ಮತ್ತು ಸ್ವಲ್ಪ ಜೀರಿಗೆ ಹಾಕಿ 2 ನಿಮಿಷ ಬಿಸಿ ಮಾಡಬೇಕು. ರುಚಿಗೆ ತಕ್ಕಷ್ಟು ಉಪ್ಪು ಹಾಕಿ. ಕಾಳುಮೆಣಸಿನ ಪುಡಿ ಮತ್ತು ಸ್ವಲ್ಪ ನೀರು ಸೇರಿಸಿ ಅಣಬೆಯನ್ನು ಬೇಯಿಸಬೇಕು. ಬಳಿಕ 4 ಚಮಚ ಹಾಲಿನ ಕೆನೆ (ಕ್ರೀಮ್ ) ಹಾಕಿ 2-3 ನಿಮಿಷ ಬೇಯಿಸಿದ ಬಳಿಕ ನೂಡಲ್ಸ್‌ ಸೇರಿಸಿ. ಕೊನೆಗೆ ತುರಿದ ಚೀಸ್‌ ಹಾಕಿ ಮಿಶ್ರ ಮಾಡಿದರೆ ಮಶ್ರೂಮ್‌ ನೂಡಲ್ಸ್‌ಸಿದ್ಧ. ಇದನ್ನು ಟೊಮೇಟೊ ಸಾಸ್‌ ಜತೆ ಸವಿಯಲು ರುಚಿಯಾಗಿರುತ್ತದೆ. 

ವಿದ್ಯಾ ಕೆ. ಇರ್ವತ್ತೂರು

ಟಾಪ್ ನ್ಯೂಸ್

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.