ಪನ್ನೀರ್ ಪಾಯಸ
Team Udayavani, Sep 28, 2019, 5:00 AM IST
ಬೇಕಾಗುವ ಸಾಮಾಗ್ರಿಗಳು
ತುರಿದುಕೊಂಡ ಪನ್ನೀರ್: ಅರ್ಧ ಕಪ್
ಮಂದಗೊಳಿಸಿದ ಹಾಲು: ಮುಕ್ಕಾಲು ಕಪ್
ಹಾಲು: ಅರ್ಧ ಲೀಟರ್
ಒಣದ್ರಾಕ್ಷಿ : ಸ್ವಲ್ಪ
ಹೆಚ್ಚಿಕೊಂಡ ಬಾದಾಮಿ: 1 ಚಮಚ
ಏಲಕ್ಕಿ ಪುಡಿ: ಒಂದು ಚಮಚ
ಮಾಡುವ ವಿಧಾನ
ಒಂದು ಪಾತ್ರೆಯಲ್ಲಿ ತುರಿದುಕೊಂಡ ಪನ್ನೀರ್ ಹಾಕಿ ಬಿಸಿ ಮಾಡಿ. ತತ್ಕ್ಷಣವೇ ಹಾಲನ್ನು ಸೇರಿಸಿ. ಗಂಟಾಗದಂತೆ 5-6 ನಿಮಿಷಗಳ ಕಾಲ ನಿರಂತರವಾಗಿ ಕೈಯಾಡಿಸಿ. ಮಂದಗೊಳಿಸಿದ ಹಾಲನ್ನು ಸೇರಿಸಿ, 3-4 ನಿಮಿಷಗಳ ಕಾಲ ನಿರಂತರವಾಗಿ ಕೈಯಾಡಿಸುತ್ತಿರಿ. ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಗೊಳಿಸಿ. ಒಣದ್ರಾಕ್ಷಿ ಮತ್ತು ಬಾದಾಮಿ ಚೂರನ್ನು ಸೇರಿಸಿ. ಚೆನ್ನಾಗಿ ಮಿಶ್ರಗೊಳಿಸಿ ನಂತರ ಒಂದು ಬೌಲ್ಗೆ ವರ್ಗಾಯಿಸಿ. ಬಳಿಕ ಇದನ್ನು ಒಣದ್ರಾಕ್ಷಿ ಮತ್ತು ಬಾದಾಮಿಯಿಂದ ಅಲಂಕರಿಸಿ ಸವಿಯಬಹುದು.
ಸುಚೇತಾ, ಕದ್ರಿ ಕಂಬಳ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.