ಸ್ವಾದಿಷ್ಟಕರ ಹಲ್ವ

Team Udayavani, Feb 15, 2020, 5:04 AM IST

habakke-hosaduta–banana-halva2-copy

ಸಿಹಿ ತಿನಿಸು ಹಬ್ಬ, ಆಚರಣೆಯಲ್ಲಿ ಬಹಳ ಪ್ರಾಮುಖ್ಯತೆ ಪಡೆದಿದೆ. ಸಾಮಾನ್ಯವಾಗಿ ಪಾಯಸ, ಹೋಳಿಗೆ ಹಬ್ಬದ ವಿಶೇಷ ಅಡುಗೆ ಪಟ್ಟಿಯಲ್ಲಿ ಸೇರಿದ್ದು ಏನಾದರೂ ಹೊಸತು ಹಬ್ಬದೂಟಕ್ಕೆ ಇರಬೇಕೆಂದು ಬಯಸುವವರು ಹಲ್ವಾ ರೆಸಿಪಿಯನ್ನು ಒಮ್ಮೆ ಟ್ರೈ ಮಾಡಬಹುದು. ಸಾಮಾನ್ಯ ತರಕಾರಿಗಳಿಂದಲೇ ಸ್ವಾದಿಷ್ಟಕರ ಹಲ್ವಾ ತಯಾರಿಸಬಹುದು.

ಬೇಕಾಗುವ ಸಾಮಗ್ರಿ
ಗೆಣಸು -1/4 ಕಿ. ಲೋ
ಬೆಲ್ಲ- 100ಗ್ರಾಂ
ಏಲಕ್ಕಿ ಪುಡಿ- ಚಿಟಿಕೆ
ತುಪ್ಪ – 2 ಚಮಚ
ಗೋಡಂಬಿ -8
ಬಾದಾಮಿ -8

ಮಾಡುವ ವಿಧಾನ:
ಕುಕ್ಕರ್‌ನಲ್ಲಿ 2ಗ್ಲಾಸ್‌ ನೀರಿಗೆ ಗೆಣಸು ಹಾಕಿ 1ವಿಸಿಲ್‌ ಬರುವವರೆಗೂ ಬೇಯಿಸಿಟ್ಟುಕೊಳ್ಳಿ. ಬಳಿಕ ಅದರ ಸಿಪ್ಪೆ ತೆಗೆದು ಸ್ಮ್ಯಾಶ್‌ ಮಾಡಿ. ಪ್ಯಾನ್‌ಗೆ ತುಪ್ಪ ಹಾಕಿ ಬೆಲ್ಲ ಬೆರೆಸಿ, ಸ್ವಲ್ಪ ನೀರು ಬೆರೆಸಿ ಪಾಕದಂತೆ ಮಾಡಿಕೊಳ್ಳಿ. ಬೇಯಿಸಿದ ಗೆಣಸಿನ ಪೇಸ್ಟ್‌ ಹಾಕಿ 2 ನಿಮಿಷದ ಬಳಿಕ ಗೋಡಂಬಿ, ಬಾದಾಮಿಯನ್ನು ಮಿಶ್ರಣಗೊಳಿಸಿದರೆ ರುಚಿಕರ ಗೆಣಸಿನ ಹಲ್ವಾ ಸವಿಯಲು ಸಿದ್ಧ.

ಟಾಪ್ ನ್ಯೂಸ್

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

cm-sidd

ಡಿ. 5ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ?

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.