ಕೃತಕ ನೆರೆ ತಡೆಗೆ ಕ್ರಮ ಕೈಗೊಳ್ಳಬೇಕಿದೆ
Team Udayavani, Apr 21, 2019, 6:05 AM IST
ಸಾಂದರ್ಭಿಕ ಚಿತ್ರ.
ವರ್ಷಂಪ್ರತಿ ಮಳೆಗಾಲದಲ್ಲಿ ಜ್ಯೋತಿ ಸರ್ಕಲ್,ಬಂಟ್ಸ್ ಸರ್ಕಲ್,ಕಂಕನಾಡಿ,ಬಲ್ಮಠ,ಕೆ.ಎಸ್.ರಾವ್ ರಸ್ತೆ, ಕೊಡಿಯಾಲಬೈಲ್,ಬಿಜೈ ಹಾಗೂ ಇನ್ನಿತರ ರಸ್ತೆಗಳು, ದೊಡ್ಡ ತೋಡು,ನದಿಗಳಲ್ಲಿ ನೀರು ರಭಸದಲ್ಲಿ ಹರಿದಾಗ ವಾಹಗಳಿಗೆ,ಪಾದಚಾರಿಗಳಿಗೆ ತೀರಾ ಸಂಕಷ್ಟವನ್ನೊಡ್ಡುತ್ತವೆ.
ಆದರೆ ಇಷ್ಟು ವರ್ಷ ಜನರು ಮಳೆಗಾಲದಲ್ಲಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿದ್ದರೂ,
ಮ.ನಾ.ಪ.ವಾಗಲಿ, ಜಿಲ್ಲಾಡಳಿತವಾಗಲಿ ಮುಂಚಿತವಾಗಿ ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಂಡಿಲ್ಲ. ಈ ಕೃತಕ ನೆರೆಗೆ ಮುಖ್ಯ ಕಾರಣ ತೋಡು, ಚರಂಡಿ, ರಾಜ ಕಾಲುವೆಗಳ ಹೂಳೆತ್ತುವ ಕೆಲಸ ಕ್ಲಪ್ತ ಸಮಯದೊಳಗೆ ಮಾಡಿ ಮುಗಿಸದೇ ಇರುವುದು.ಈಗಾಗಲೇ ಕೆಲವು ಕಡೆಗಳಲ್ಲಿ ಹೂಳೆತ್ತುವ ಕಾಮಗಾರಿ ಆರಂಭವಾಗಿದ್ದರೂ ಶೀಘ್ರದಲ್ಲೇ ಎಲ್ಲ ಚರಂಡಿ,ರಾಜಕಾಲುವೆಗಳನ್ನು ಸ್ವತ್ಛಗೊಳಿಸಬೇಕಿದೆ.ಬಹುತೇಕ ಎಲ್ಲ ಮುಖ್ಯರಸ್ತೆ, ಅಡ್ಡ ರಸ್ತೆಗಳ ಚರಂಡಿ ನಿರ್ಮಾಣ ಕಾಮಗಾರಿ ತುಂಬಾ ಭರದಿಂದ ನಡೆಯುತ್ತಿದೆ.
ಆದರೆ ಈ ಕಾಮಗಾರಿಗಳು ಮೇ ತಿಂಗಳೊಳಗೆ ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ.ಇದರಿಂದಅಪಾಯ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು,ಕೂಡಲೇ ಸಂಬಂಧಪಟ್ಟವರು ಗಮನಹರಿಸಿ ಕಾಮಗಾರಿಗಳನ್ನು ಮುಗಿಸಲು ಕ್ರಮಕೈಗೊಳ್ಳಬೇಕಿದೆ.
– ಜೆ. ಎಫ್ ಡಿ’ಸೋಜಾ,ಅತ್ತಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.