ಕೀಟ ನಿಯಂತ್ರಣಕ್ಕೆ ಅಂಟುಬಲೆ


Team Udayavani, Sep 8, 2019, 5:15 AM IST

Trap-02

ತೋಟಗಾರಿಕಾ ಬೆಳೆಗಳಿಗೆ, ಅದರಲ್ಲೂ ವಿಶೇಷವಾಗಿ ಹಣ್ಣು ಮತ್ತು ತರಕಾರಿ ಬೆಳೆಗಳಿಗೆ ಸಣ್ಣ ಸಣ್ಣ ಪ್ರಮಾಣದ ಕೀಟಗಳು ಬಾಧಿಸುತ್ತವೆ. ಇದರಿಂದ ಬೆಳೆಯ ಬೆಳವಣಿಗೆ, ಫ‌ಸಲಿನ ಗುಣಮಟ್ಟ ಕಡಿಮೆಯಾಗುತ್ತದೆ. ಇಂಥ ಕೀಟಗಳನ್ನು ನಿಯಂತ್ರಿಸಲು ಕೀಟನಾಶಕಗಳ ಬಳಕೆ ಮಾಡುವುದು ದುಬಾರಿ. ಅಲ್ಲದೆ ಕೀಟನಾಶಕ ನೆಲ- ಜಲ- ಮನುಷ್ಯರ ಆರೋಗ್ಯಕ್ಕೆ ಹಾನಿಕಾರಕ. ಆದ್ದರಿಂದ ಪರಿಸರ ಹಾಳುಮಾಡದ ಮಾರ್ಗಗಳನ್ನು ಅನುಸರಿಸಬಹುದು. ಇಂಥ ಪರಿಸರಸ್ನೇಹಿ ಮಾರ್ಗಗಳಲ್ಲಿ “ಹಳದಿ ಮತ್ತು ನೀಲಿ ಅಂಟುಬಲೆ’ಗಳ ಬಳಕೆಯೂ ಒಂದು.

ಹಣ್ಣು ಮತ್ತು ತರಕಾರಿ ಬೆಳೆಗಳಿರುವ ತೋಟಗಳಲ್ಲಿ ಇಂಥ ಅಂಟುಬಲೆಗಳನ್ನು ನೇತು ಹಾಕಬೇಕು. ಇವುಗಳು ಹಾರಾಡುವ ಕೀಟಗಳನ್ನು ತನ್ನತ್ತ ಆಕರ್ಷಿಸುತ್ತವೆ. ಕೀಟಗಳು ಅವುಗಳ ಮೇಲೆ ಕುಳಿತೊಡನೆ ಅಲ್ಲೇ ಅಂಟಿಕೊಂಡು ಬಂದಿಯಾಗುತ್ತವೆ. ಆದ್ದರಿಂದಲೇ ಇವುಗಳನ್ನು ಅಂಟುಬಲೆಗಳೆಂದು ಕರೆಯುವುದು.

ಈ ಹಾಳೆಗಳಿಂದ ಇರುವ ಮತ್ತೂಂದು ಬಹುದೊಡ್ಡ ಪ್ರಯೋಜನ ಏನೆಂದರೆ, ಆಯಾ ಪರಿಸರದಲ್ಲಿ ಯಾವ್ಯಾವ ಕೀಟಗಳಿವೆ ಎಂಬುದನ್ನು ಸುಲಭವಾಗಿ ತಿಳಿಯಬಹುದು.
ಹಳದಿ ಬಣ್ಣದ ಹಾಳೆಗಳಿಂದ ನಿಯಂತ್ರಿತವಾಗುವ ಕೀಟಗಳು: ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ, ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಡೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು, ವಾಸ್ಟ್‌, ಮಿಡ್ಜಸ್‌ ಇತ್ಯಾದಿ ಕೀಟಗಳು.

ನೀಲಿ ಬಣ್ಣದ ಕೀಟಗಳಿಂದ ನಿಯಂತ್ರಿತವಾಗುವ ಕೀಟಗಳು: ಗಿಡಹೇನುಗಳು, ಬಿಳಿನೊಣ, ಜಸ್ಸಿಡ್‌ಗಳು, ಹಣ್ಣಿನ ನೊಣಗಳು, ಎಲೆ ಕೊರೆದು ತಿನ್ನುವ ಕೀಟ, ಕ್ಯಾಪ್ಸಿಡ್‌ (ಲೈಗಸ್‌), ಸಿಯರೈಡಸ್‌, ತೀರದ ನೊಣಗಳು, ಎಲೆ ಗಣಿಗಾರ ನೊಣ, ಫ‌ಂಗಸ್‌ ಗುಂಗರೆ, ಈರುಳ್ಳಿ ನೊಣ, ಸೌತೆಕಾಯಿ ಜೀರುಂಡೆಗಳು, ಕಪ್ಪೆನೊಣ, ಪತಂಗ ಕೀಟಗಳು, ಫ್ಲಿಯಾ ಜೀರುಂಡೆಗಳು, ಎಲೆಕೋಸು ಬಿಳಿಚಿಟ್ಟೆ, ಕಪ್ಪು ಚಿಗಟಗಳು.

-   ಕುಮಾರ

ಟಾಪ್ ನ್ಯೂಸ್

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.